ETV Bharat / state

ಕೋವಿಡ್​ನಿಂದ ಮೃತಪಟ್ಟ ರೈತರ 1 ಲಕ್ಷ ರೂ. ಸಾಲ ಮನ್ನಾ: ಎಸ್​​.ಟಿ ಸೋಮಶೇಖರ್ - 1 ಲಕ್ಷ ರೂ. ಸಾಲ ಮನ್ನಾ

ಕೊರೊನಾ ವೈರಸ್​ನಿಂದ ಸಾವನ್ನಪ್ಪಿರುವ ರೈತರ 1 ಲಕ್ಷ ರೂ. ಸಾಲ ಮನ್ನಾ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಸಹಕಾರ ಸಚಿವ ಎಸ್​.ಟಿ ಸೋಮಶೇಖರ್ ತಿಳಿಸಿದ್ದಾರೆ.

ST Somashekhar
ST Somashekhar
author img

By

Published : Jul 15, 2021, 5:45 AM IST

ಮಂಗಳೂರು: ಮಹಾಮಾರಿ ಕೊರೊನಾ ವೈರಸ್​ನಿಂದ ಸಾವನ್ನಪ್ಪಿರುವ ರೈತರ ಸಾಲದಲ್ಲಿನ 1 ಲಕ್ಷ ರೂಪಾಯಿ ಮನ್ನಾ ಮಾಡಲಾಗುವುದು ಎಂದು ಸಹಕಾರ ಸಚಿವ ಎಸ್​.ಟಿ ಸೋಮಶೇಖರ್​ ಹೇಳಿದ್ದಾರೆ.

  • ಅಪೆಕ್ಸ್, ಡಿಸಿಸಿ ಬ್ಯಾಂಕ್ & ಪ್ಯಾಕ್ಸ್ ಗಳಲ್ಲಿ ಸಾಲ ಪಡೆದಿದ್ದ ಕೊರೋನಾದಿಂದ ಮೃತಪಟ್ಟಿರುವ 10187 ರೈತರ 79.47 ಕೋಟಿ ರೂಪಾಯಿ ಸಾಲ ಮನ್ನಾ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚಿಂತನೆ ನಡೆಸಿದ್ದು, ಇನ್ನು ಮೂರ್ನಾಲ್ಕು ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು.@AmitShah @BSYBJP @nalinkateel @DVSadanandGowda pic.twitter.com/VFgHcem3ae

    — S T Somashekar Gowda (@STSomashekarMLA) July 14, 2021 " class="align-text-top noRightClick twitterSection" data=" ">

ಕೋವಿಡ್​ನಿಂದ ರಾಜ್ಯದಲ್ಲಿ 10,187 ರೈತರು ಮೃತಪಟ್ಟಿದ್ದು, ಅವರ 79, 47 ಕೋಟಿ ರೂಪಾಯಿ ಸಾಲ ಮನ್ನಾ ಮಾಡಲು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರು ಚಿಂತನೆ ನಡೆಸಿದ್ದು, ಮುಂದಿನ 3-4 ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ. ಅಪೆಕ್ಸ್​, ಡಿಸಿಸಿ ಬ್ಯಾಂಕ್​ & ಪ್ಯಾಕ್ಸ್​ಗಳಲ್ಲಿ ಸಾಲ ಪಡೆದ ರೈತರಿಗೆ ಇದು ಅನ್ವಯವಾಗಲಿದೆ ಎಂದಿದ್ದಾರೆ. ಬ್ಯಾಂಕ್​ಗಳ ಎಂಡಿಗಳೊಂದಿಗೆ ಸದ್ಯದಲ್ಲೇ ಸಭೆ ನಡೆಸಲಾಗುವುದು ಎಂದು ತಿಳಿಸಿದ್ದರು.

ಮಂಗಳೂರಿನಲ್ಲಿ ಮಾತನಾಡಿರುವ ಸಚಿವರು, ಕೋವಿಡ್​ನಿಂದ ಮೃತಪಟ್ಟಿರುವ ಸಾಲಮನ್ನಾಗೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದ್ದು, ಸಾಲದ ಮೊತ್ತದ 1 ಲಕ್ಷ ರೂಪಾಯಿ ಮನ್ನಾ ಮಾಡಲು ನಿರ್ಧಾರ ಮಾಡಿದೆ ಎಂದಿದ್ದಾರೆ.

ಇದನ್ನೂ ಓದಿರಿ: ಸಿನಿಮಾದಲ್ಲಿ 'ಸೋನು ಸೂದ್'​ಗೆ ಹೊಡೆದಿದ್ದಕ್ಕೆ ಸಿಟ್ಟು... ಮನೆಯ ಟಿವಿ ಒಡೆದು ಹಾಕಿದ ವಿರಾಟ್​!

ಬಿಪಿಎಲ್ ಕಾರ್ಡ್ ಹೊಂದಿರುವ ಕೋವಿಡ್​ನಿಂದ ಮೃತಪಟ್ಟ ವಯಸ್ಕರ ಕುಟುಂಬಕ್ಕೆ 1 ಲಕ್ಷ ರೂ. ನೀಡಲಾಗುವುದು ಎಂದು ಈಗಾಗಲೇ ರಾಜ್ಯ ಸರ್ಕಾರ ಮಹತ್ವದ ಘೋಷಣೆ ಹೊರಡಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.