ETV Bharat / state

ಮಂಗಳೂರಿನಲ್ಲಿ 10 ತಿಂಗಳ ಮಗುವಿಗೆ ಬಾಧಿಸಿದ ಕೊರೊನಾ! - baby corona case

ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದ 10 ತಿಂಗಳ ಮಗುವಿಗೆ ಕೊರೊನಾ ಸೋಂಕು ಬಾಧಿಸಿರುವುದು ದೃಢಪಟ್ಟಿದೆ.

10-month-old baby has corona in Mangalore
ಮಂಗಳೂರಿನಲ್ಲಿ 10 ತಿಂಗಳ ಮಗುವಿಗೆ ಕೊರೊನಾ ಸೋಂಕು ದೃಢ
author img

By

Published : Mar 27, 2020, 3:24 PM IST

ಮಂಗಳೂರು: ಹತ್ತು ತಿಂಗಳ ಮಗುವಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6ಕ್ಕೇರಿದೆ.

ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದ 10 ತಿಂಗಳ ಮಗು ಜ್ವರದಿಂದ ಬಳಲುತ್ತಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲ್ಯಾಬ್ ಟೆಸ್ಟಿಂಗ್ ಪ್ರಕಾರ, ರಾಜ್ಯ ತಂಡದಿಂದ ಅನುಮತಿ ಪಡೆದು ಮಾ.24 ರಂದು ಮಗುವಿನ ಗಂಟಲು ದ್ರವದ ಮಾದರಿಯನ್ನು ತಪಾಸಣೆಗೆ ಕಳುಹಿಸಲಾಗಿತ್ತು. ಲ್ಯಾಬ್ ವರದಿ ಪ್ರಕಾರ, ಮಗುವಿಗೆ ಕೋವಿಡ್-19 ಪಾಸಿಟಿವ್ ಎಂದು ಗೊತ್ತಾಗಿದೆ.

10-month-old baby has corona in Mangalore
ಪತ್ರಿಕಾ ಪ್ರಕಟಣೆ

ಮಗುವಿನ ಹತ್ತಿರದ ಸಂಬಂಧಿಗಳನ್ನು ತೀವ್ರ ನಿಗಾವಣೆಯಲ್ಲಿರಿಸಲಾಗಿದ್ದು, ಮಗುವಿನ ಆರೋಗ್ಯ ಸ್ಥಿತಿ‌ ಸದ್ಯ ಸ್ಥಿರವಾಗಿದೆ. ಮುಂಜಾಗ್ರತಾ ಕ್ರಮವಾಗಿ ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮವನ್ನು ಕ್ವಾರಂಟೈನ್ ಮಾಡಲಾಗಿದೆ. ಜನರು ಗ್ರಾಮದಿಂದ ಹೊರ ಮತ್ತು ಒಳ ಪ್ರವೇಶಿಸುವುದನ್ನು ತಡೆಹಿಡಿಯಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.