ETV Bharat / state

ದಕ್ಷಿಣ ಕನ್ನಡ: ಮಾಸ್ಕ್ ಧರಿಸದವರಿಂದ 4.41 ಲಕ್ಷ ರೂ. ದಂಡ ವಸೂಲಿ - Dakshinakannada corona updates

ಜಿಲ್ಲೆಯಲ್ಲಿ ಈ ದಿನ ಪತ್ತೆಯಾಗಿರುವ ಕೊರೊನಾ ಪ್ರಕರಣಗಳ ಮಾಹಿತಿ ಇಂತಿದೆ.

Dakshinakannada
Dakshinakannada
author img

By

Published : Oct 1, 2020, 8:45 PM IST

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ಸೋಂಕಿನಿಂದ 11 ಮಂದಿ ಸಾವನ್ನಪ್ಪಿದ್ದು, ಇದುವರೆಗೆ ಜಿಲ್ಲೆಯಲ್ಲಿ ಮೃತರ ಸಂಖ್ಯೆ 545 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು 493 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೆ 23,439 ಸೋಂಕಿತ ಪ್ರಕರಣಗಳು ದೃಢಪಟ್ಟಿವೆ.

287 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೆ ಜಿಲ್ಲೆಯಲ್ಲಿ 17,088 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.‌

ಜಿಲ್ಲೆಯಲ್ಲಿ ಇನ್ನು 5,806 ಮಂದಿ ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 16,3915 ಮಂದಿಯ ತಪಾಸಣೆ ನಡೆಸಲಾಗಿದ್ದು, ಇದರಲ್ಲಿ 14,0476 ಮಂದಿಯ ವರದಿ ನೆಗೆಟಿವ್ ಬಂದಿದೆ.

ಮಾಸ್ಕ್ ಧರಿಸದವರಿಂದ ದಂಡ ವಸೂಲಿ :

ಜಿಲ್ಲೆಯಲ್ಲಿ ಸರ್ಕಾರದ ಆದೇಶದಂತೆ ಮಾಸ್ಕ್ ಧರಿಸದೆ ಇರುವವರಿಂದ ದಂಡ ವಸೂಲಿ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಈವರೆಗೆ 3,246 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, ಸುಮಾರು 4,41,679 ರೂ. ದಂಡವನ್ನು ವಸೂಲಿ ಮಾಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.