ETV Bharat / state

ಸುಳ್ಯದ ಮಾಡಾವು 110 ಕೆ.ವಿ ವಿದ್ಯುತ್ ಸ್ಥಾವರಕ್ಕೆ ಚಾಲನೆ ನೀಡಿದ ಶಾಸಕ ಎಸ್​. ಅಂಗಾರ - power plant news

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮಾಡಾವು 110 ಕಿಲೋ ವ್ಯಾಟ್​​​​​​​​​​​ ವಿದ್ಯುತ್ ಸ್ಥಾವರದ ಕಾಮಗಾರಿ ಪೂರ್ಣಗೊಂಡಿದ್ದು ಶಾಸಕ ಎಸ್. ಅಂಗಾರ ಚಾಲನೆ ನೀಡಿದ್ದಾರೆ.

s. angara
ಶಾಸಕ ಎಸ್. ಅಂಗಾರ
author img

By

Published : May 17, 2020, 12:52 PM IST

ಸುಳ್ಯ (ದಕ್ಷಿಣ ಕನ್ನಡ): ಹಲವಾರು ವರ್ಷಗಳಿಂದ ಮಂದಗತಿಯಲ್ಲಿ ಸಾಗುತ್ತಿದ್ದ ಮಾಡಾವು 110 ಕಿಲೋ ವ್ಯಾಟ್​​​ ವಿದ್ಯುತ್ ಸ್ಥಾವರದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಶಾಸಕ ಎಸ್. ಅಂಗಾರ ವಿದ್ಯುತ್ ಸ್ಥಾವರಕ್ಕೆ ಪ್ರಾಯೋಗಿಕವಾಗಿ ಚಾಲನೆ ನೀಡಿದ್ದಾರೆ.

ವಿದ್ಯುತ್​ ಸ್ಥಾವರ ಕಾಮಗಾರಿ ಪೂರ್ಣವಾದ ಹಿನ್ನೆಲೆಯಲ್ಲಿ ಮೆಸ್ಕಾಂ ಅಧಿಕಾರಿಗಳು, ತಂತ್ರಜ್ಞರು ಸ್ಥಳಕ್ಕೆ ಆಗಮಿಸಿ ಅಂತಿಮ ಪರಿಶೀಲನೆ ನಡೆಸಿದರು. ನಂತರ ವಿದ್ಯುತ್ ಸ್ಥಾವರಕ್ಕೆ ಶಾಸಕರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.