ಮಂಗಳೂರು: ದುಬೈನಿಂದ ಮಂಗಳೂರಿಗೆ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಆಗಮಿಸುತ್ತಿದ್ದ ಪ್ರಯಾಣಿಕನ ಬಳಿ ಇದ್ದ 19 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಇಂದು ನಡೆದಿದೆ.
ದುಬೈನಿಂದ ಏರ್ ಇಂಡಿಯಾ ವಿಮಾನದ ಮೂಲಕ ಮಂಗಳೂರಿಗೆ ಬರುತ್ತಿದ್ದ ಈ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದಾಗ ಆತನ ದೇಹದೊಳಗೆ 524.78 ಗ್ರಾಂನ 19.62 ಲಕ್ಷ ರೂ. ಮೌಲ್ಯದ ದ್ರವ ರೂಪದ ಚಿನ್ನ ಪತ್ತೆಯಾಗಿದೆ. ತಕ್ಷಣ 19.62 ಲಕ್ಷ ರೂ. ಮೌಲ್ಯದ ಚಿನ್ನ ಸಹಿತ ಪ್ರಯಾಣಿಕನನ್ನು ವಶಪಡಿಸಿಕೊಂಡ ಕಸ್ಟಮ್ಸ್ ಅಧಿಕಾರಿಗಳು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ 19 ಲಕ್ಷ ರೂ. ಮೌಲ್ಯದ ಚಿನ್ನ ವಶ - ದೇಹದೊಳಗೆ 524.78 ಗ್ರಾಂನ 19.62 ಲಕ್ಷ ರೂ. ದ್ರವ ರೂಪದ ಬಂಗಾರ
ದುಬೈನಿಂದ ಮಂಗಳೂರಿಗೆ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಆಗಮಿಸುತ್ತಿದ್ದ ಪ್ರಯಾಣಿಕನ ಬಳಿ ಇದ್ದ 19 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಇಂದು ನಡೆದಿದೆ.
ಮಂಗಳೂರು: ದುಬೈನಿಂದ ಮಂಗಳೂರಿಗೆ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಆಗಮಿಸುತ್ತಿದ್ದ ಪ್ರಯಾಣಿಕನ ಬಳಿ ಇದ್ದ 19 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಇಂದು ನಡೆದಿದೆ.
ದುಬೈನಿಂದ ಏರ್ ಇಂಡಿಯಾ ವಿಮಾನದ ಮೂಲಕ ಮಂಗಳೂರಿಗೆ ಬರುತ್ತಿದ್ದ ಈ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದಾಗ ಆತನ ದೇಹದೊಳಗೆ 524.78 ಗ್ರಾಂನ 19.62 ಲಕ್ಷ ರೂ. ಮೌಲ್ಯದ ದ್ರವ ರೂಪದ ಚಿನ್ನ ಪತ್ತೆಯಾಗಿದೆ. ತಕ್ಷಣ 19.62 ಲಕ್ಷ ರೂ. ಮೌಲ್ಯದ ಚಿನ್ನ ಸಹಿತ ಪ್ರಯಾಣಿಕನನ್ನು ವಶಪಡಿಸಿಕೊಂಡ ಕಸ್ಟಮ್ಸ್ ಅಧಿಕಾರಿಗಳು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Body:ದುಬೈಯಿಂದ ಏರ್ ಇಂಡಿಯಾ ವಿಮಾನದ ಮೂಲಕ ಮಂಗಳೂರಿಗೆ ಬರುತ್ತಿದ್ದ ಈ ಪ್ರಯಾಣಿಕನನ್ನು ಕಸ್ಟಮ್ ಅಧಿಕಾರಿಗಳು ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದಾಗ ಆತನ ದೇಹದೊಳಗೆ 524.78 ಗ್ರಾಂನ 19.62 ಲಕ್ಷ ರೂ. ದ್ರವ ರೂಪದ ಬಂಗಾರ ಪತ್ತೆಯಾಗಿದೆ.
ತಕ್ಷಣ 19.62 ಲಕ್ಷ ರೂ. ಚಿನ್ನ ಸಹಿತ ಪ್ರಯಾಣಿಕನನ್ನು ವಶಪಡಿಸಿಕೊಂಡ ಕಸ್ಟಮ್ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Reporter_Vishwanath PanjimogaruConclusion: