ETV Bharat / state

ಕೊರೊನಾದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಮಂದಿ ಸಾವು : 316 ಪಾಸಿಟಿವ್ - ಕೊರೊನಾ ಸುದ್ದಿ

ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 316 ಜನಕ್ಕೆ ಕೊರೊನಾ ಕಾಣಿಸಿಕೊಂಡಿದ್ದು, 5 ಮಂದಿ ಕೊರೊನಾದಿಂದ ಪ್ರಾಣ ಬಿಟ್ಟಿದ್ದಾರೆ.

316 corona cases in dakshina kannada
ಕೊರೊನಾದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಮಂದಿ ಸಾವು : 316 ಪಾಸಿಟಿವ್
author img

By

Published : Sep 15, 2020, 9:51 PM IST

ಮಂಗಳೂರು : ಕೊರೊನಾದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಮಂದಿ ಸಾವನ್ನಪ್ಪಿದ್ದು 316 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ.

ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದ 5 ಮಂದಿಯಲ್ಲಿ ಮೂವರು ಮಂಗಳೂರು ತಾಲೂಕು, ಒಬ್ಬರು ಬಂಟ್ವಾಳ ತಾಲೂಕು, ಒಬ್ಬರು ಪುತ್ತೂರು ತಾಲೂಕಿನವರಾಗಿದ್ದಾರೆ.ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 452 ಕ್ಕೆ ಏರಿಕೆಯಾಗಿದೆ.

316 corona cases in dakshina kannada
ಕೊರೊನಾದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಮಂದಿ ಸಾವು : 316 ಪಾಸಿಟಿವ್

ಜಿಲ್ಲೆಯಲ್ಲಿ ಇಂದು 316 ಮಂದಿಗೆ ಕೊರೊನಾ ದೃಢಪಟ್ಟಿದ್ದು ಇದರಲ್ಲಿ148 ಮಂಗಳೂರು ತಾಲೂಕು, 44 ಬಂಟ್ವಾಳ ತಾಲೂಕು, 42 ಪುತ್ತೂರು ತಾಲೂಕು, 20 ಸುಳ್ಯ ತಾಲೂಕು, 37 ಬೆಳ್ತಂಗಡಿ ತಾಲೂಕು ಮತ್ತು 25 ಮಂದಿ ಹೊರಜಿಲ್ಲೆಯವರಾಗಿದ್ದಾರೆ. ಜಿಲ್ಲೆಯಲ್ಲಿ ‌ ಈವರೆಗೆ ಕೊರೊನಾ ದೃಢಪಟ್ಟವರ ಸಂಖ್ಯೆ 18092 ಕ್ಕೆ ಏರಿದೆ.

ಜಿಲ್ಲೆಯಲ್ಲಿ ಇಂದು ಕೊರೊನಾದಿಂದ 322 ಮಂದಿ ಗುಣಮುಖರಾಗಿದ್ದು 18092 ಮಂದಿ ಈವರೆಗೆ ಗುಣಮುಖರಾಗಿದ್ದಾರೆ. 4034 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.