ETV Bharat / state

ಕೊರೊನಾದಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ 447 ಕೊರೊನಾ ಪಾಸಿಟಿವ್ ಪತ್ತೆ: 5 ಮಂದಿ ಸಾವು...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಇಂದು ಐವರು ಸಾವನ್ನಪ್ಪಿದ್ದು 413 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ.

manglore
ದಕ್ಷಿಣಕನ್ನಡ ಜಿಲ್ಲೆ
author img

By

Published : Sep 14, 2020, 8:54 PM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಇಂದು ಐವರು ಸಾವನ್ನಪ್ಪಿದ್ದು, 413 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ.

ಕೊರೊನಾದಿಂದ ಸಾವನ್ನಪ್ಪಿದ ಐದು ಮಂದಿಯಲ್ಲಿ ಒಬ್ಬರು ಮಂಗಳೂರು ತಾಲೂಕು, ಒಬ್ಬರು ಬಂಟ್ವಾಳ ತಾಲೂಕು ಮತ್ತು ಮೂವರು ಹೊರ ಜಿಲ್ಲೆಯವರಾಗಿದ್ದಾರೆ. ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 447 ಕ್ಕೆ ಏರಿಕೆಯಾಗಿದೆ.

ದ.ಕ ಜಿಲ್ಲೆಯಲ್ಲಿ ಇಂದು 413 ಮಂದಿಗೆ ಕೊರೊನಾ ದೃಢಪಟ್ಟಿದೆ. ಇದರಲ್ಲಿ 169 ಮಂದಿ ಮಂಗಳೂರು ತಾಲೂಕು, 65 ಮಂದಿ ಬಂಟ್ವಾಳ ತಾಲೂಕು , 66 ಮಂದಿ ಪುತ್ತೂರು ತಾಲೂಕು, 43 ಮಂದಿ ಸುಳ್ಯ ತಾಲೂಕು, 47 ಮಂದಿ ಬೆಳ್ತಂಗಡಿ ತಾಲೂಕು ಮತ್ತು 23 ಮಂದಿ ಹೊರ ಜಿಲ್ಲೆಯವರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 17,716 ಕ್ಕೆ ಏರಿಕೆಯಾಗಿದೆ. ಇನ್ನು ಜಿಲ್ಲೆಯಲ್ಲಿ ಇಂದು 297 ಮಂದಿ ಗುಣಮುಖರಾಗಿದ್ದು ಈವರೆಗೆ 13,284 ಗುಣಮುಖರಾಗಿದ್ದಾರೆ. 4,045 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.