ETV Bharat / state

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ 5 ಮಂದಿ ಸಾವು: 432 ಕೇಸ್ ಗಳು ದೃಢ - ಮಂಗಳೂರು ಕೊರೊನಾ ಸೋಂಕಿತರು

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಪತ್ತೆಯಾಗಿರುವ ಕೊರೊನಾ ಪ್ರಕರಣಗಳ ಮಾಹಿತಿ ಇಲ್ಲಿದೆ.

Dakshinakannada
Dakshinakannada
author img

By

Published : Sep 19, 2020, 8:35 PM IST

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಇಂದು 5 ಮಂದಿ ಸಾವನ್ನಪ್ಪಿದ್ದು, 432 ಜನರಿಗೆ ಕೊರೊನಾ ದೃಢಪಟ್ಟಿದೆ.

ಕೊರೊನಾದಿಂದ ಸಾವನ್ನಪ್ಪಿದ 5 ಮಂದಿಯಲ್ಲಿ ಮೂವರು ಮಂಗಳೂರು ತಾಲೂಕು, ಒಬ್ಬರು ಬೆಳ್ತಂಗಡಿ ತಾಲೂಕು ಮತ್ತು ಒಬ್ಬರು ಹೊರ ಜಿಲ್ಲೆಯವರಾಗಿದ್ದಾರೆ. ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 477 ಕ್ಕೆ ಏರಿಕೆಯಾಗಿದೆ.

194 ಮಂದಿ ಮಂಗಳೂರು ತಾಲೂಕು, 68 ಮಂದಿ ಬಂಟ್ವಾಳ ತಾಲೂಕು, 71 ಮಂದಿ ಪುತ್ತೂರು ತಾಲೂಕು, 13 ಮಂದಿ ಸುಳ್ಯ ತಾಲೂಕು, 47 ಮಂದಿ ಬೆಳ್ತಂಗಡಿ ತಾಲೂಕು ಮತ್ತು 39 ಮಂದಿ ಹೊರ ಜಿಲ್ಲೆಯವರಾಗಿದ್ದಾರೆ. ಈವರೆಗೆ 19,754 ಮಂದಿಗೆ ಕೊರೊನಾ ದೃಢಪಟ್ಟಿದೆ.

ಜಿಲ್ಲೆಯಲ್ಲಿ ಈ ದಿನ 404 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ ಒಟ್ಟು 14,748 ಮಂದಿ ಗುಣಮುಖರಾಗಿದ್ದಾರೆ. ಇನ್ನು 4,529 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.