ETV Bharat / state

ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕದ್ದ ಆರೋಪಿ ಅರೆಸ್ಟ್

author img

By

Published : Sep 15, 2019, 8:34 AM IST

ಮಂಗಳೂರಿನ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಮನೆಯೊಂದರಲ್ಲಿ ಲಕ್ಷಾಂತರ ರೂ. ಚಿನ್ನಾಭರಣ ಕದ್ದ ಆರೋಪಿಯನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ.

ಆರೋಪಿ ದಸ್ತಗಿರಿ ಮಾಡಿದ ಪೊಲೀಸರು

ಮಂಗಳೂರು: ಬಂಟ್ವಾಳ ತಾಲೂಕಿನ ಪಿಲಾತಬೆಟ್ಟುವಿನ ಮನೆಯೊಂದರಿಂದ ಲಕ್ಷಾಂತರ ರೂ. ಚಿನ್ನಾಭರಣ ಕಳವುಗೈದ ಆರೋಪಿಯನ್ನು ಪೊಲೀಸರು ದಸ್ತಗಿರಿ ಮಾಡಿ, ಸೊತ್ತು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ನಿವಾಸಿ ವಿಕೇಶ್ ಕುಮಾರ್ (23) ದಸ್ತಗಿರಿಯಾದ ಆರೋಪಿ. ಬಂಟ್ವಾಳ ತಾಲೂಕಿನ ಪಿಲಾತಬೆಟ್ಟುವಿನ ನಿವಾಸಿ ಅಂಜಲಿ ಮಸ್ಕನರೇನಸ್ ಎಂಬುವರ ಮನೆಯಿಂದ ಸುಮಾರು 51 ಗ್ರಾಂ ತೂಕದ ಚಿನ್ನಾಭರಣಗಳು ಕಳವಾಗಿತ್ತು‌.

ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ತನಿಖೆ ನಡೆಸಿ ಆರೋಪಿ ವಿಕೇಶ್ ಕುಮಾರ್ ಎಂಬಾತನನ್ನು ವಶಪಡಿಸಿಕೊಂಡು ವಿಚಾರಿಸಿದಾಗ ತಪ್ಪೊಪ್ಪಿಕೊಂಡಿದ್ದಾನೆ‌. ಈ ಸಂದರ್ಭ ಆರೋಪಿಯಲ್ಲಿದ್ದ 39.85 ಗ್ರಾಂ ತೂಕದ 1,17,100 ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

Intro:ಮಂಗಳೂರು: ಬಂಟ್ವಾಳ ತಾಲೂಕಿನ ಪಿಲಾತಬೆಟ್ಟುವಿನ ಮನೆಯೊಂದರಿಂದ ಲಕ್ಷಾಂತರ ರೂ. ಚಿನ್ನಾಭರಣ ಕಳವುಗೈದ ಆರೋಪಿಯನ್ನು ಪೊಲೀಸರು ದಸ್ತಗಿರಿ ಮಾಡಿ, ಸೊತ್ತು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ನಿವಾಸಿ ವಿಕೇಶ್ ಕುಮಾರ್ (23) ದಸ್ತಗಿರಿ ಯಾದ ಆರೋಪಿ.

Body:ಬಂಟ್ವಾಳ ತಾಲೂಕಿನ ಪಿಲಾತಬೆಟ್ಟುವಿನ ನಿವಾಸಿ ಅಂಜಲಿ ಮಸ್ಕನರೇನಸ್ ಎಂಬವರ ಮನೆಯಿಂದ ಸುಮಾರು 51 ಗ್ರಾಂ ತೂಕದ ಚಿನ್ನಾಭರಣಗಳು ಕಳವಾಗಿತ್ತು‌. ಈ ಬಗ್ಗೆ ಅವರು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿ ವಿಕೇಶ್ ಕುಮಾರ್ ಎಂಬಾತನನ್ನು ವಶಪಡಿಸಿ, ವಿಚಾರಿಸಿದಾಗ ಆತ ಕಳವು ಗೈದಿರುವುದಾಗಿ ಒಪ್ಪಿಕೊಂಡಿದ್ದಾನೆ‌. ಈ ಸಂದರ್ಭ ಆರೋಪಿಯಲ್ಲಿದ್ದ 39.85 ಗ್ರಾಂ ತೂಕದ 1,17,100 ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

Reporter_Vishwanath PanjimogaruConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.