ETV Bharat / state

ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ: ಚಾಲಕ ಸ್ಥಳದಿಂದ ಪರಾರಿ - ಈರುಳ್ಳಿ ಲಾರಿ ಚಾಲಕ ಹಾಗೂ ಕ್ಲೀನರ್ ಗೆ ಸಣ್ಣ ಪುಟ್ಟ ಗಾಯ

ಭಟ್ಕಳ ತಾಲೂಕಿನ ವೆಂಕಟಾಪುರ ಕುಕ್ಕನೀರ ಕ್ರಾಸ್ ಸಮೀಪ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಓರ್ವ ಲಾರಿ ಚಾಲಕ ಸ್ಥಳದಿಂದ ಪರಾರಿಯಾದ ಘಟನೆ ಶನಿವಾರ ಮುಂಜಾನೆ ನಡೆದಿದೆ.

ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ: ಚಾಲಕ ಸ್ಥಳದಿಂದ ಪರಾರಿ
author img

By

Published : Oct 12, 2019, 3:19 PM IST

ಭಟ್ಕಳ: ತಾಲೂಕಿನ ವೆಂಕಟಾಪುರ ಕುಕ್ಕನೀರ ಕ್ರಾಸ್ ಸಮೀಪ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಓರ್ವ ಲಾರಿ ಚಾಲಕ ಸ್ಥಳದಿಂದ ಪರಾರಿಯಾದ ಘಟನೆ ಶನಿವಾರ ಮುಂಜಾನೆ ನಡೆದಿದೆ.

ಹುಬ್ಬಳ್ಳಿಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಈರುಳ್ಳಿ ತುಂಬಿದ ಲಾರಿ ಹಾಗೂ ಮಂಗಳೂರಿನಿಂದ ಗೋವಾ ಕಡೆ ಹೋಗುತ್ತಿದ್ದ ಮೀನು ಲಾರಿಗಳ ನಡುವೆ ಅಪಘಾತವಾಗಿದ್ದು, ಡಿಕ್ಕಿ ರಭಸಕ್ಕೆ ಎರಡು ಲಾರಿಗಳ ಮುಂಬಾಗ ನಜ್ಜು ಗುಜ್ಜಾಗಿದೆ. ಈರುಳ್ಳಿ ಲಾರಿ ಚಾಲಕ ಹಾಗೂ ಕ್ಲೀನರ್ ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೀನು ಲಾರಿಯ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಚಾಲಕನ ಅತೀ ವೇಗ ಹಾಗೂ ನಿರ್ಲಕ್ಷತನವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಭೀಕರ ಅಪಘಾತ ಕಂಡು ಜನ ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

Intro:ಭಟ್ಕಳ: ತಾಲೂಕಿನ ವೆಂಕಟಾಪುರ ಕುಕ್ಕನೀರ ಕ್ರಾಸ್ ಸಮೀಪ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಅಪಘಾತ ನಡೆದಿದ್ದು ಓರ್ವ ಲಾರಿ ಚಾಲಕ ಸ್ಥಳದಿಂದ ಪರಾರಿಯಾದ ಘಟನೆ ಶನಿವಾರ ಮುಂಜಾನೆ ನಡೆದಿದೆ.Body:ಭಟ್ಕಳ: ತಾಲೂಕಿನ ವೆಂಕಟಾಪುರ ಕುಕ್ಕನೀರ ಕ್ರಾಸ್ ಸಮೀಪ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಅಪಘಾತ ನಡೆದಿದ್ದು ಓರ್ವ ಲಾರಿ ಚಾಲಕ ಸ್ಥಳದಿಂದ ಪರಾರಿಯಾದ ಘಟನೆ ಶನಿವಾರ ಮುಂಜಾನೆ ನಡೆದಿದೆ.

ಹುಬ್ಬಳ್ಳಿಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಈರುಳ್ಳಿ ತುಂಬಿದ ಲಾರಿ ಹಾಗೂ ಮಂಗಳೂರಿನಿಂದ ಗೋವಾ ಕಡೆ ಹೋಗುತ್ತಿದ್ದ ಮೀನು ಲಾರಿಗಳು ನಡುವೆ ಅಪಘಾತವಾಗಿದ್ದು, ಅಪಘಾತದ ರಭಸಕ್ಕೆ ಎರಡು ಲಾರಿಗಳ ಮುಂಬಾಗ ನಜ್ಜು ಗುಜ್ಜಾಗಿದ್ದು, ಈರುಳ್ಳಿ ಲಾರಿ ಚಾಲಕ ಹಾಗೂ ಕ್ಲಿನರಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದು. ಮೀನು ಲಾರಿಯ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಅಪಘಾತದಲ್ಲಿ ಮೀನು ತುಂಬಿದ ಲಾರಿಯೂ ಅತೀ ವೇಗ ಹಾಗೂ ನಿರ್ಲಕ್ಷತನದಿಂದ ಬಂದು ಈರುಳ್ಳಿ ತುಂಬಿದ ಲಾರಿಗೆ ಗುದ್ದಿದ ರಭಸಕ್ಕೆ ಮೀನು ತುಂಬಿದ ಲಾರಿ ತಾನು ಚಲಿಸುತ್ತಿದ್ದ ಪಥ ಬದಲಿಸಿ ಬಂದ‌ ಮಾರ್ಗಕ್ಕೆ ಪುನಃ ನಿಂತಿರುವುದು ಅಲ್ಲಿನ ಸ್ಥಳೀಯರಿಗೆ ಅಪಘಾತ ಕಂಡು ಬೆಚ್ಚಿಬಿದ್ದಿದ್ದಾರೆ.

ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.Conclusion:ಉದಯ ನಾಯ್ಕ ಭಟ್ಕಳ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.