ETV Bharat / state

ಸಂಸದರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಋಣಮುಕ್ತ ಹೋರಾಟ ಸಮಿತಿ..

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಋಣಮುಕ್ತ ಹೋರಾಟ ಸಮಿತಿಯು ಮಂಗಳೂರು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷರೂ ಆದ ನಳಿನ್ ಕುಮಾರ್ ಕಟೀಲು ಭೇಟಿ ಮಾಡಿ ಮನವಿ ಸಲ್ಲಿಸಿತು.

A debt-fighting committee appealed to MP Nalin kumar kateel
ಸಂಸದರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಋಣಮುಕ್ತ ಹೋರಾಟ ಸಮಿತಿ
author img

By

Published : Dec 14, 2019, 9:40 PM IST

ಮಂಗಳೂರು: ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲಾ ಋಣಮುಕ್ತ ಹೋರಾಟ ಸಮಿತಿಯು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷರೂ ಆದ ನಳಿನ್ ಕುಮಾರ್ ಕಟೀಲು ಭೇಟಿ ಮಾಡಿ ಮನವಿ ಸಲ್ಲಿಸಿತು.

ಮೈಕ್ರೋಫೈನಾನ್ಸ್ ಸಾಲಮನ್ನಾ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನೀಡಲಾದ ಮನವಿ ಸ್ವೀಕರಿಸಿದ ಸಂಸದರು, ಈ ಬಗ್ಗೆ ಸರ್ಕಾರದ ಗಮನ ಸೆಳೆಯುವುದಾಗಿ ಭರವಸೆ ನೀಡಿದರು. ಮೈಕ್ರೋಫೈನಾನ್ಸ್​ಗಳ ದಬ್ಬಾಳಿಕೆ ವಿರುದ್ಧ ನಾನೂ ಧ್ವನಿ ಎತ್ತಲಿದ್ದೇನೆ ಮತ್ತು ಉಡುಪಿಯಲ್ಲಿ ನಡೆಯುವ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದೇನೆ ಎಂದು ಹೋರಾಟ ಸಮಿತಿ ಮುಖಂಡರಿಗೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಋಣಮುಕ್ತ ಹೋರಾಟ ಸಮಿತಿಯ ಪ್ರಧಾನ ಸಂಚಾಲಕ ಬಿ ಎಮ್‌ ಭಟ್​ ಹಾಗೂ ಹೋರಾಟ ಸಮಿತಿಯ ಪದಾಧಿಕಾರಿಗಳು, ಮಹಿಳಾ ಸಾಲ ಸಂತ್ರಸ್ತರು ಉಪಸ್ಥಿತರಿದ್ದರು.

Intro:ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಋಣಮುಕ್ತ ಹೋರಾಟ ಸಮಿತಿಯು ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರೂ, ಬಿಜೆಪಿ ರಾಜ್ಯಾಧ್ಯಕ್ಷರೂ ಆದ ನಳಿನ್ ಕುಮಾರ್ ಕಟೀಲು ಭೇಟಿ ಮಾಡಿ ಮನವಿ ಸಲ್ಲಿಸಿತು.Body:

ಮೈಕ್ರೋಫೈನಾನ್ಸ್ ಸಾಲಮನ್ನಾ ಹಾಗೂ ವಿವಿಧ ಬೇಡಿಕೆಗಳನ್ನು ಒತ್ತಾಯಿಸಿ ನೀಡಲಾದ ಮನವಿ ಸ್ವೀಕರಿಸಿದ ಸಂಸದರು ಈ ಬಗ್ಗೆ ಸರಕಾರದ ಗಮನಸೆಳೆಯುವುದಾಗಿ ಭರವಸೆ ನೀಡಿದರು, ಮೈಕ್ರೋ ಫೈನಾನ್ಸ್  ಗಳ ದಬ್ಬಾಳಿಕೆಗಳ ವಿರುದ್ಧ ನಾನೂ ಧ್ವನಿ ಎತ್ತಲಿದ್ದೇನೆ ಮತ್ತು ಉಡುಪಿಯಲ್ಲಿ ನಡೆಯುವ ಬ್ರಹತ್ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದೇನೆ ಎಂದು ಹೋರಾಟ ಸಮಿತಿ ಮುಖಂಡರಿಗೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ದ.ಕ.ಜಿಲ್ಲೆಯ ಋಣಮುಕ್ತ ಹೋರಾಟ ಸಮಿತಿಯ ಪ್ರಧಾನ ಸಂಚಾಲಕ ಬಿ.ಎಮ್.ಭಟ್, ಬೆಳ್ತಂಗಡಿಯ ಎಲ್.ಮಂಜುನಾಥ್, ಕಾರ್ಕಳ ತಾಲೂಕು ಹೋರಾಟ ಸಮಿತಿ ಅಧ್ಯಕ್ಷ ಮಂಜುನಾಥ್ ಬೈಲೂರು, ಕಾಪು ಹೋರಾಟ ಸಮಿತಿ ಅಧ್ಯಕ್ಷೆ ಮಮತಾ.ಆರ್, ಮಂಗಳೂರು ತಾಲೂಕು ಸಮಿತಿ ಅದ್ಯಕ್ಷೆ ಯೋಗಿತ, ಕಾರ್ಯದರ್ಶಿ ವಿದ್ಯಾ,ಉಡುಪಿ ಹೋರಾಟ ಸಮಿತಿ ಅಧ್ಯಕ್ಷೆ ಜಯಂತಿ ಕರ್ಕೇ ರ ಮತ್ತು ಮಂಗಳೂರಿನ ಉಷಾ, ಕೈರುನ್ನೀಸ ಮೊದಲಾದ ಹೋರಾಟ ಸಮಿತಿಯ ಪದಾಧಿಕಾರಿಗಳು ಹಾಗೂ ಮಹಿಳಾ ಸಾಲ ಸಂತ್ರಸ್ತರು ಉಪಸ್ಥಿತರಿದ್ದರು

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.