ETV Bharat / state

ನಿಯಂತ್ರಣ ತಪ್ಪಿ ಮರಕ್ಕೆ ಕಂಟೈನರ್ ಡಿಕ್ಕಿ: ಸ್ಥಳದಲ್ಲೇ ಚಾಲಕ ಸಾವು

author img

By

Published : Apr 22, 2021, 11:05 AM IST

ನಿಯಂತ್ರಣ ತಪ್ಪಿ ಕಂಟೈನರ್​ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಶಿರಾಡಿಯಲ್ಲಿ ನಡೆದಿದೆ.

driver died in road accident, driver died in road accident at Shiradi, Shiradi crime news, Shiradi accident news, ರಸ್ತೆ ಅಪಘಾತದಲ್ಲಿ ಚಾಲಕ ಸಾವು, ಶಿರಾಡಿಯಲ್ಲಿ ರಸ್ತೆ ಅಪಘಾತದಲ್ಲಿ ಚಾಲಕ ಸಾವು, ಶಿರಾಡಿ ಅಪರಾಧ ಸುದ್ದಿ, ಶಿರಾಡಿ ಅಪಘಾತ ಸುದ್ದಿ,
ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಂಟೈನರ್

ಶಿರಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಯ ಕೊಡ್ಡೆಕಲ್ ಎಂಬಲ್ಲಿ ಮರಕ್ಕೆ ಕಂಟೈನರ್​ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಇಂದು ಮುಂಜಾನೆ 2 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಕಂಟೈನರ್ ಚಾಲಕನನ್ನು ಜಾರ್ಖಂಡ್ ಮೂಲದ ನುಸ್ರಲ್ಲಾಖಾನ್ (31) ಎಂದು ಗುರುತಿಸಲಾಗಿದೆ.

ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ನೆಲ್ಯಾಡಿ ಹೊರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದಲ್ಲಿ ಕಂಟೈನರ್​ನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.