ETV Bharat / state

ನೇತ್ರಾವತಿ ನದಿಗೆ ಹಾರಿ ಯುವತಿ ಆತ್ಮಹತ್ಯೆ.. - ನೇತ್ರಾವತಿ ನದಿ

ನೇತ್ರಾವತಿ ನದಿಯ ಉಳ್ಳಾಲ ಸೇತುವೆಯಿಂದ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

mangalore district,ಮಂಗಳೂರು
author img

By

Published : Aug 10, 2019, 8:32 AM IST

ಮಂಗಳೂರು : ನೇತ್ರಾವತಿ ನದಿಯ ಉಳ್ಳಾಲ ಸೇತುವೆಯಿಂದ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಪುತ್ತೂರು ಮೂಲದ ಗಜನೀಶ್ವರಿ (26) ಆತ್ಮಹತ್ಯೆಗೆ ಶರಣಾದ ಯುವತಿ. ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ತನ್ನ ಬ್ಯಾಗ್, ಮೊಬೈಲ್‌ನ ಸೇತುವೆ ಮೇಲೆ ಎಸೆದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಾವಿಗೆ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಕಂಕನಾಡಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿದ್ದು, ಪರಿಶೀಲನೆ ನಡೆಸಿದ್ದಾರೆ.

Intro:ಮಂಗಳೂರು: ಮಂಗಳೂರಿನ ನೇತ್ರಾವತಿ ಸೇತುವೆಯಿಂದ ನದಿಗೆ ಯುವತಿಯೋರ್ವಳು ಹಾರಿದ ಘಟನೆ ಸಂಜೆ ನಡೆದಿದೆ.Body:

ಪುತ್ತೂರು ಮೂಲದ ಗಜನೀಶ್ವರಿ (26) ಸೇತುವೆಯಿಂದ ಹಾರಿದ ಮಹಿಳೆ.

ಮಹಿಳೆಯು ಸಂಜೆ 7 ಗಂಟೆ ಸುಮಾರಿಗೆ ತನ್ನ ಬ್ಯಾಗ್, ಮೊಬೈಲ್‌ನ್ನು ಸೇತುವೆ ಮೇಲೆಯೇ ಎಸೆದು ನದಿಗೆ ಹಾರಿದ್ದಾಳೆ .

ಕಂಕನಾಡಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿದ್ದು, ಪರಿಶೀಲನೆ ನಡೆಸಿದ್ದಾರೆ.
Reporter- vinodpuduConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.