ETV Bharat / state

ಇನ್​​ಸ್ಟಾಗ್ರಾಂನಲ್ಲಿ ಬಾಲಕಿಗೆ ಕಿರುಕುಳ: ಪೋಕ್ಸೋ ಕಾಯ್ದೆಯಡಿ ಆರೋಪಿ ಬಂಧನ

author img

By

Published : Dec 22, 2020, 6:37 PM IST

ಇನ್​​ಸ್ಟಾಗ್ರಾಂನಲ್ಲಿ ಬಾಲಕಿಯೊಬ್ಬಳಿಗೆ ಪ್ರೀತಿಸುವಂತೆ ಹಾಗೂ ತನ್ನ ಧರ್ಮಕ್ಕೆ ಮತಾಂತರವಾಗುವಂತೆ ಕಿರುಕುಳ ನೀಡುತ್ತಿದ್ದ ಆರೋಪಿಯನ್ನ ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.

A person arrest in kadaba for Harassment for a girl
ಬಂಧಿತ ಆರೋಪಿ ಸೊಯೂಬ್ ಕೊತ್ವಾಲ್

ಕಡಬ (ದಕ್ಷಿಣಕನ್ನಡ): ಇನ್​​ಸ್ಟಾಗ್ರಾಂನಲ್ಲಿ ಬಾಲಕಿಯೊಬ್ಬಳಿಗೆ ಪ್ರೀತಿಸುವಂತೆ ಹಾಗೂ ತನ್ನ ಧರ್ಮಕ್ಕೆ ಮತಾಂತರವಾಗುವಂತೆ ಕಿರುಕುಳ ನೀಡುತ್ತಿದ್ದ ಆರೋಪಿಯನ್ನ ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ.

ಕಡಬ ತಾಲೂಕಿನ ಸವಣೂರಿನ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿರುವ ಸೊಯೂಬ್ ಕೊತ್ವಾಲ್ ಬಂಧಿತ ಆರೋಪಿ. ಈತ ಇನ್​​ಸ್ಟಾಗ್ರಾಂನಲ್ಲಿ ಬಾಲಕಿಯೊಬ್ಬಳಿಗೆ ಪ್ರೀತಿಸುವಂತೆ ಅಸಭ್ಯವಾಗಿ ಸಂದೇಶ ರವಾನಿಸುತ್ತಿದ್ದ. ಜೊತೆಗೆ ತನ್ನ ಧರ್ಮಕ್ಕೆ ಮತಾಂತರವಾಗುವಂತೆ ಒತ್ತಾಯಿಸುತ್ತಿದ್ದ.

ಈ ಕುರಿತು ಬಾಲಕಿ ಪೋಷಕರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಸದ್ಯ ಪೋಕ್ಸೋ ಕಾಯ್ದೆಯಡಿ ಆರೋಪಿ ಬಂಧಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.