ETV Bharat / state

22 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಅಂದರ್​! - ಮಂಗಳೂರು ಪೊಲೀಸರಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಸುಮಾರು 22 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

police trap accused of absconding for 22 years, Mangaluru police arrested absconding man, Mangaluru crime news, ಬರೋಬ್ಬರಿ 22 ವರ್ಷಗಳ ನಂತರ ಆರೋಪಿ ಸೆರೆ, ಮಂಗಳೂರು ಪೊಲೀಸರಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ, ಮಂಗಳೂರು ಅಪರಾಧ ಸುದ್ದಿ,
22 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸ್ ಬಲೆಗೆ
author img

By

Published : Jan 19, 2022, 10:15 AM IST

ಮಂಗಳೂರು: ಪ್ರಕರಣವೊಂದರ ಆರೋಪಿಯಾಗಿ ಕಳೆದ 22 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿ ಕೋರ್ಟ್​ಗೆ ಹಾಜರು ಪಡಿಸಿದ್ದಾರೆ. ಕಾರ್ಕಳದ ಬಜಗೋಳಿಯ ಡಿಡಿಂಬಿಲ ಗುಡ್ಡೆ ನಿವಾಸಿ ಝಕಾರಿಯಾ ಬಂಧಿತ ಆರೋಪಿ. ಈ ಆರೋಪಿಯನ್ನು ನಿನ್ನೆ ಮಂಗಳೂರಿನ ಬಂದರು ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಓದಿ: ಇಂದು ದೇಶದಲ್ಲಿ ಕೊರೊನಾ ಪಾಸಿಟಿವ್​ ಸಂಖ್ಯೆಯಲ್ಲಿ ಭಾರಿ ಏರಿಕೆ.. ಮಹಾಮಾರಿಗೆ 441 ಬಲಿ

ಮಂಗಳೂರು ಉತ್ತರ ಪೊಲೀಸ್​ ಠಾಣೆಯಲ್ಲಿ 2000ನೇ ಇಸವಿಯಲ್ಲಿ ದಾಖಲಾದ ಪ್ರಕರಣದಲ್ಲಿ ಕಳೆದ 22 ವರ್ಷಗಳಿಂದ ಈ ಆರೋಪಿ ತಲೆಮರೆಸಿಕೊಂಡಿದ್ದ. ಆರೋಪಿ ಸ್ಥಳದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಆತನನ್ನು ಬಂಧಿಸಿದರು. ಬಳಿಕ ನ್ಯಾಯಾಲಯದ ಮುಂದೆ ಹಾಜರು ಪಡಿಸಿ ಮತ್ತೆ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.