ETV Bharat / state

ಮಂಗಳೂರಿನ ಲೇಡಿಸ್ ಪಿಜಿಗೆ ನುಗ್ಗಿದ ಕಾಮುಕ: ಯುವತಿಯರಿಂದ ಥಳಿತ - ಹಂಪನಕಟ್ಟೆ

ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿದ್ದ ಕಾಮುಕನನ್ನು ಹಿಡಿದು ಯುವತಿಯರೇ ಥಳಿಸಿರುವ ಘಟನೆ ಮಂಗಳೂರಿನ ಹಂಪನಕಟ್ಟೆಯಲ್ಲಿ ನಡೆದಿದೆ.

ಕಾಮುಕನಿಗೆ ಯುವತಿಯರಿಂದಲೇ ಥಳಿತ
ಕಾಮುಕನಿಗೆ ಯುವತಿಯರಿಂದಲೇ ಥಳಿತ
author img

By

Published : Aug 27, 2020, 11:14 AM IST

ಮಂಗಳೂರು: ಇಲ್ಲಿನ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯರ ಒಳವಸ್ತ್ರಗಳನ್ನು ಕದಿಯುತ್ತಿದ್ದ ಕಾಮುಕನನ್ನು ಹಿಡಿದು ಥಳಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಹಂಪನಕಟ್ಟೆಯಲ್ಲಿರುವ ಮಹಿಳಾ ಪಿಜಿಗೆ ರಾತ್ರಿ ವೇಳೆ ನುಗ್ಗಿದ ಕಾಮುಕನೊಬ್ಬ ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿದ್ದ. ಈಗಾಗಲೇ ಅನೇಕ ಬಾರಿ ಈ ರೀತಿಯ ಕೆಲಸ ಮಾಡಿದ್ದ ಈತನಿಗೆ ಬುದ್ದಿ ಕಲಿಸಬೇಕು ಎಂದು ಅಲ್ಲಿದ್ದ ಕೆಲಸಗಾರರ ಜೊತೆ ಸೇರಿ ಯುವತಿಯರು ಕಾಮುಕನನ್ನು ಹಿಡಿದು ಥಳಿಸಿದ್ದಾರೆ.

ಬಳಿಕ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಗಾಯಗೊಂಡ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.