ETV Bharat / state

ಸುಳ್ಯದಲ್ಲಿ ಬೈಕ್-ರಿಕ್ಷಾ ನಡುವೆ ಅಪಘಾತ... ಸಿಸಿ ಟಿವಿಯಲ್ಲಿ ಭೀಕರ ದೃಶ್ಯ ಸೆರೆ

author img

By

Published : Nov 22, 2019, 12:26 PM IST

ಗುರುವಾರದಂದು ಬೈಕ್ ಹಾಗೂ ಆಪೆ ರಿಕ್ಷಾ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಜಾಲ್ಸೂರಿನ ಜತಿನ್ ಎಂಬಾತ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ.

ಸುಳ್ಯದಲ್ಲಿ ಬೈಕ್-ರಿಕ್ಷಾ ನಡುವೆ ಅಪಘಾತ....ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

ಸುಳ್ಯ: ಬೈಕ್ ಹಾಗೂ ಆಪೆ ರಿಕ್ಷಾ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ.

ಸುಳ್ಯದಲ್ಲಿ ಬೈಕ್-ರಿಕ್ಷಾ ನಡುವೆ ಅಪಘಾತ....ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

ಸುಳ್ಯ ಸಮೀಪದ ಮೊಗರ್ಪಣೆ ಬಳಿ ಈ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಬೈಕ್ ಸವಾರ ಜಾಲ್ಸೂರಿನ ಜತಿನ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Intro:ಸುಳ್ಯ

ಬೈಕ್ ಹಾಗೂ ಅಪೆ ರಿಕ್ಷಾ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರೋರ್ವರು ಗಂಭಿರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಿನ್ನೆ ನಡೆದಿದೆ.Body:ಸುಳ್ಯ ಸಮೀಪದ ಮೊಗರ್ಪಣೆ ಬಳಿ ಈ ಘಟನೆ ನಡೆದಿದ್ದು, ಅಪಘಾತದಲ್ಲಿ ಬೈಕ್ ಸವಾರ ಜಾಲ್ಸೂರಿನ ಜತಿನ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.Conclusion:ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪ್ರಕರಣ ದಾಖಲಾದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.