ETV Bharat / state

ಸಿಮೆಂಟ್ ಮಿಕ್ಸರ್ ವಾಹನ-ಬೈಕ್ ನಡುವೆ ಅಪಘಾತ, ಮಹಿಳೆ ಸಾವು

ಮೃತಪಟ್ಟ ಮಹಿಳೆಯನ್ನು ಸರಳಿಕಟ್ಟೆ ನಿವಾಸಿ ಸಖಿನಾ ಎಂದು ಗುರುತಿಸಲಾಗಿದೆ. ಇವರ ಪತಿ ರಫೀಕ್ ಎಂಬವರಿಗೂ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಉಪ್ಪಿನಂಗಡಿಯ ಆದಿತ್ಯ ಹೋಟೆಲ್ ಬಳಿ ಘಟನೆ ನಡೆದಿದ್ದು, ಸಿಮೆಂಟ್ ಮಿಕ್ಸರ್ ವಾಹನವು ಬಿ.ಸಿ.ರೋಡ್ ನಿಂದ ಉದನೆ ಕಡೆಗೆ ಹೋಗುತ್ತಿತ್ತು ಎನ್ನಲಾಗಿದೆ.

Accident Between Cement Mixer Vehicle-Bike

author img

By

Published : Feb 5, 2021, 9:38 PM IST

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರ ಉಪ್ಪಿನಂಗಡಿಯಲ್ಲಿ ಸಿಮೆಂಟ್ ಮಿಕ್ಸರ್ ವಾಹನ ಮತ್ತು ಬೈಕ್ ನಡುವೆ ಅಪಘಾತವಾಗಿದ್ದು, ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.

Accident Between Cement Mixer Vehicle-Bike
ಸಿಮೆಂಟ್ ಮಿಕ್ಸರ್ ವಾಹನ-ಬೈಕ್ ನಡುವೆ ಅಪಘಾತ, ಮಹಿಳೆ ಸಾವು

ಓದಿ: ಸಕ್ಕರೆ ಕಾರ್ಖಾನೆಗಳು ರೈತರಿಗೆ ಅನ್ಯಾಯ ಮಾಡಿರುವುದು ಕಂಡುಬಂದರೆ ಸೂಕ್ತ ಕ್ರಮ: ಸಚಿವ ಎಂಟಿಬಿ ‌ನಾಗರಾಜ್

ಮೃತಪಟ್ಟ ಮಹಿಳೆಯನ್ನು ಸರಳಿಕಟ್ಟೆ ನಿವಾಸಿ ಸಖಿನಾ ಎಂದು ಗುರುತಿಸಲಾಗಿದೆ. ಇವರ ಪತಿ ರಫೀಕ್ ಎಂಬವರಿಗೂ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಉಪ್ಪಿನಂಗಡಿಯ ಆದಿತ್ಯ ಹೋಟೆಲ್ ಬಳಿ ಘಟನೆ ನಡೆದಿದ್ದು, ಸಿಮೆಂಟ್ ಮಿಕ್ಸರ್ ವಾಹನವು ಬಿ.ಸಿ.ರೋಡ್ ನಿಂದ ಉದನೆ ಕಡೆಗೆ ಹೋಗುತ್ತಿತ್ತು ಎನ್ನಲಾಗಿದೆ.

ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪುತ್ತೂರು ಸಂಚಾರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.