ಮಂಗಳೂರು : ನಗರದ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ತಿಳಿಸಿದ್ದಾರೆ.
ಈಗಾಗಲೇ ಸುಳ್ಳು ಸುದ್ದಿಯನ್ನು ಹಬ್ಬಿಸಿದವರಿಗೆ ನೋಟಿಸ್ ನೀಡಲಾಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅಂತವರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವ ಕಾಯ್ದೆಯಡಿ (ಯುಎಪಿಎ) ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಎಚ್ಚರಿಕೆ ನೀಡಿದ್ದಾರೆ.
ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣ : ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ - ಬಜ್ಪೆ ಬಾಂಬ್ ಸುಳ್ಳು ಸುದ್ದಿ ಹರಡಿಸಿದವರ ವಿರುದ್ಧ ಕ್ರಮ
ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ತಡೆಗಟ್ಟುವ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ತಿಳಿಸಿದ್ದಾರೆ.
ಮಂಗಳೂರು : ನಗರದ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ತಿಳಿಸಿದ್ದಾರೆ.
ಈಗಾಗಲೇ ಸುಳ್ಳು ಸುದ್ದಿಯನ್ನು ಹಬ್ಬಿಸಿದವರಿಗೆ ನೋಟಿಸ್ ನೀಡಲಾಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅಂತವರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವ ಕಾಯ್ದೆಯಡಿ (ಯುಎಪಿಎ) ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಎಚ್ಚರಿಕೆ ನೀಡಿದ್ದಾರೆ.
Body:ಈಗಾಗಲೇ ಸುಳ್ಳು ಸುದ್ದಿಯನ್ನು ಹಬ್ಬಿಸಿದವರಿಗೆ ನೋಟಿಸ್ ನೀಡಲಾಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅಂತವರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವ ಕಾಯ್ದೆಯಡಿ (ಯುಎಪಿಎ) ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಎಚ್ಚರಿಕೆ ನೀಡಿದ್ದಾರೆ.
Reporter_Vishwanath PanjimogaruConclusion: