ETV Bharat / state

ಬಂಟ್ವಾಳದಲ್ಲಿ ಮಳೆ ಪರಿಣಾಮ: 26 ಹೆಕ್ಟೇರ್ ಕೃಷಿ ಭೂಮಿಗೆ ಹಾನಿ

author img

By

Published : Aug 8, 2020, 9:18 PM IST

ಕಳೆದೆರಡು ದಿನಗಳಿಂದ ಸುರಿದ ಭಾರಿ ಮಳೆಗೆ ಬಂಟ್ವಾಳ ತಾಲೂಕಿನ ಒಟ್ಟು 6.73 ಹೆಕ್ಟೇರ್ ತೋಟಗಾರಿಕೆ ಹಾಗೂ 20.2 ಹೆಕ್ಟೇರ್ ಕೃಷಿ ಭೂಮಿಗೆ ಹಾನಿಯಾಗಿದೆ ಎಂದು ಕಂದಾಯ ಇಲಾಖೆ ತಿಳಿಸಿದೆ.

Damage to 26.93 hectares of land in agriculture and horticulture in Bantwal taluk
ಭಾರಿ ಮಳೆ: ಬಂಟ್ವಾಳ ತಾಲೂಕಿನಲ್ಲಿ ಕೃಷಿ, ತೋಟಗಾರಿಕೆಯ 26.93 ಹೆಕ್ಟೇರ್ ಭೂಮಿಗೆ ಹಾನಿ

ಬಂಟ್ವಾಳ (ದಕ್ಷಿಣ ಕನ್ನಡ): ರಾಜ್ಯದ ಹಲವೆಡೆ ಧಾರಾಕಾರ ಮಳೆ ಮುಂದುವರೆದಿದ್ದು, ಕಳೆದೆರಡು ದಿನಗಳಿಂದ ಸುರಿದ ಮಳೆಗೆ ಬಂಟ್ವಾಳ ತಾಲೂಕಿನ 26.93 ಹೆಕ್ಟೇರ್ ಭೂಮಿಗೆ ಅಪಾರ ಹಾನಿಯಾಗಿದೆ.

ಬಂಟ್ವಾಳ ತಾಲೂಕಿನಲ್ಲಿ ಕೃಷಿ, ತೋಟಗಾರಿಕೆ ಭೂಮಿಗೆ ಹಾನಿ

ಭಾರಿ ಮಳೆಯಿಂದಾಗಿ ಬಂಟ್ವಾಳ ತಾಲೂಕಿನ ಒಟ್ಟು 6.73 ಹೆಕ್ಟೇರ್ ತೋಟಗಾರಿಕೆ ಹಾಗೂ 20.2 ಹೆಕ್ಟೇರ್ ಕೃಷಿ ಭೂಮಿಗೆ ಹಾನಿಯಾಗಿದೆ. ಅಲ್ಲದೇ, ಎರಡು ಅಂಗನವಾಡಿಗಳ ಆವರಣ ಗೋಡೆ ಕುಸಿದಿದ್ದು, 2 ಮನೆಗಳಿಗೆ ಭಾಗಶಃ ಹಾನಿಯಾಗಿದೆ ಎಂದು ಕಂದಾಯ ಇಲಾಖೆ ತಿಳಿಸಿದೆ.

ರೈತರ ಅಡಿಗೆ ತೋಟಗಳು, ಭತ್ತದ ಗದ್ದೆಗಳು ಜಲಾವೃತವಾಗಿದ್ದು, ಅಪಾರ ಪ್ರಮಾಣದಲ್ಲಿ ಬೆಳೆ ನಷ್ಟ ಉಂಟಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.