ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯ 2019 ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಕವಿ ಹಾಗೂ ಅರ್ಥಧಾರಿ ಅಂಬಾತನಯ ಮುದ್ರಾಡಿ ಆಯ್ಕೆಯಾಗಿದ್ದಾರೆ. ಪುರಸ್ಕೃತರಿಗೆ 1 ಲಕ್ಷ ರೂ. ನಗದು, ಪ್ರಶಸ್ತಿ ಫಲಕ, ಪ್ರಮಾಣ ಪತ್ರ ನೀಡಿ ಪುರಸ್ಕರಿಸಲಾಗುವುದು.
ಗೌರವ ಪ್ರಶಸ್ತಿಗೆ ಐವರು ಆಯ್ಕೆಯಾಗಿದ್ದು, ಚಂದ್ರಶೇಖರ್ ದಾಮ್ಲೆ, ಡಾ. ಆನಂದರಾಮ ಉಪಾಧ್ಯ, ರಾಮಕೃಷ್ಣ ಗುಂದಿ, ಕೆ.ಸಿ. ನಾರಾಯಣ, ಚಂದ್ರು ಕಾಳೇನಹಳ್ಳಿ ಪ್ರಶಸ್ತಿಗೆ ಆಯ್ಕೆಯಾದ ಗಣ್ಯರು. ಪುರಸ್ಕೃತರಿಗೆ ತಲಾ 50,000 ರೂ. ನಗದು, ಪ್ರಶಸ್ತಿ ಫಲಕ, ಪ್ರಮಾಣ ಪತ್ರ ನೀಡಿ ಪುರಸ್ಕರಿಸಲಾಗುವುದು.
ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪಟ್ಟಿ ಪ್ರಕಟ; ಪಾರ್ತಿಸುಬ್ಬ ಪ್ರಶಸ್ತಿಗೆ ಅಂಬಾತನಯ ಮುದ್ರಾಡಿ ಆಯ್ಕೆ - ಕರ್ನಾಟಕ ಯಕ್ಷಗಾನ ಅಕಾಡೆಮಿ ಪಾರ್ತಿಸುಬ್ಬ ಪ್ರಶಸ್ತಿ ಸುದ್ದಿ
ಕರ್ನಾಟಕ ಯಕ್ಷಗಾನ ಅಕಾಡೆಮಿಯ 2019 ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಕವಿ ಹಾಗೂ ಅರ್ಥಧಾರಿ ಅಂಬಾತನಯ ಮುದ್ರಾಡಿ ಆಯ್ಕೆಯಾಗಿದ್ದಾರೆ.ಹಾಗೂ ಯಕ್ಷಸಿರಿ ವಾರ್ಷಿಕ ಪ್ರಶಸ್ತಿಗೆ 10 ಜನ ಕಲಾವಿದರು ಆಯ್ಕೆಯಾಗಿದ್ದಾರೆ.