ETV Bharat / state

ಮಂಗಳೂರು : ಗುದನಾಳದಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ 60 ಲಕ್ಷ ರೂ. ಮೌಲ್ಯದ ಚಿನ್ನ ವಶ - Arrest of a person who smuggled gold at manglore airport

ಪ್ರಯಾಣಿಕನೋರ್ವ ಗುದನಾಳದಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ ಸುಮಾರು 60 ಲಕ್ಷ ರೂ. ಮೌಲ್ಯದ 1163 ಗ್ರಾಂ ಚಿನ್ನವನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ..

arrest-of-a-person-who-smuggled-gold-at-manglore-airport
ಮಂಗಳೂರು : ಗುದನಾಳದಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ 60 ಲಕ್ಷ ರೂ ಮೌಲ್ಯದ ಚಿನ್ನ ವಶ
author img

By

Published : Jun 27, 2022, 8:01 PM IST

ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೋರ್ವ ಗುದನಾಳದಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ 60 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ದುಬೈನಿಂದ ಇಂಡಿಗೋ ವಿಮಾನದಲ್ಲಿ ಮಂಗಳೂರಿಗೆ ಬಂದಿದ್ದ ಕೇರಳದ ಕಾಸರಗೋಡು ಮೂಲದ ಪ್ರಯಾಣಿಕನನ್ನು ತಪಾಸಣೆ ನಡೆಸಿದಾಗ ಗುದನಾಳದಲ್ಲಿ ಚಿನ್ನವನ್ನು ಬಚ್ಚಿಟ್ಟಿರುವುದು ಪತ್ತೆಯಾಗಿದೆ.

ಈತನಿಂದ 60,24,340 ರೂ. ಮೌಲ್ಯದ 1163 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಚಿನ್ನ ಮತ್ತು ಪ್ರಯಾಣಿಕನನ್ನು ವಶಕ್ಕೆ ಪಡೆದುಕೊಂಡ ಕಸ್ಟಮ್ಸ್‌ ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ.

ಓದಿ : ಹುಬ್ಬಳ್ಳಿ : ಪ್ರೇಮ ವೈಫಲ್ಯಕ್ಕೆ ನೊಂದು ನೇಣಿಗೆ ಶರಣಾದ ಯುವಕ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.