ETV Bharat / state

ಅಕ್ರಮವಾಗಿ ಶೇಂದಿ ಸಾಗಿಸುತ್ತಿದ್ದ ಇಬ್ಬರ ಬಂಧನ

author img

By

Published : Apr 5, 2020, 11:34 PM IST

ಬೆಳ್ತಂಗಡಿ ವಲಯದ ಅಬಕಾರಿ ಪೊಲೀಸರು ಗಸ್ತು ತಿರುಗುವ ವೇಳೆ ಅಕ್ರಮವಾಗಿ ಶೇಂದಿ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಅಕ್ರಮ ಶೇಂದಿ ಸಾಗಿಸುತ್ತಿದ್ದ ಇಬ್ಬರ ಬಂಧನ
ಅಕ್ರಮ ಶೇಂದಿ ಸಾಗಿಸುತ್ತಿದ್ದ ಇಬ್ಬರ ಬಂಧನ

ಬೆಳ್ತಂಗಡಿ: ಅಕ್ರಮವಾಗಿ ಶೇಂದಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ.

ಬೆಳ್ತಂಗಡಿ ವಲಯದ ಅಬಕಾರಿ ಪೊಲೀಸರು ಗಸ್ತು ತಿರುಗುವ ವೇಳೆ ಆರೋಪಿಗಳಾದ ತಂಬಿ ಕೆ.ವಿ. ಹಾಗೂ ಶಿವಣ್ಣ ಗೌಡ ಎಂಬುವರನ್ನು ಬಂಧಿಸಿದ್ದಾರೆ.

ಅವರಿಂದ 35 ಲೀಟರ್​ ಸಾಮರ್ಥ್ಯದ ಮೂರು ಪ್ಲಾಸ್ಟಿಕ್ ಕ್ಯಾನ್​​​ಗಳಲ್ಲಿನ 90 ಲೀಟರ್​​ ಶೇಂದಿ ಹಾಗೂ ಸಾಗಾಟಕ್ಕೆ ಬಳಸಿದ ಮಾರುತಿ ಓಮ್ನಿ ಕಾರು ಸೇರಿದಂತೆ ಒಟ್ಟು 1,17,736 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅವರಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.