ETV Bharat / state

ಆರ್ಯಭಟ ಪ್ರಶಸ್ತಿ ಪುರಸ್ಕೃತ ಖ್ಯಾತ ಗಾಯಕಿ ಶೀಲಾ ದಿವಾಕರ್ ನಿಧನ - ಖ್ಯಾತ ಗಾಯಕಿ ಶೀಲಾ ದಿವಾಕರ್ ನಿಧನ

ಅನಾರೋಗ್ಯದ ಹಿನ್ನೆಲೆ ಕಳೆದ ಕೆಲ ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ..

Aryabhata Award winner Sheela Divakar passed away, famous singer Sheela Divakar passed away, famous singer Sheela Divakar no more news, ಆರ್ಯಭಟ ಪ್ರಶಸ್ತಿ ಪುರಸ್ಕೃತೆ ಶೀಲಾ ದಿವಾಕರ್ ನಿಧನ, ಖ್ಯಾತ ಗಾಯಕಿ ಶೀಲಾ ದಿವಾಕರ್ ನಿಧನ, ಖ್ಯಾತ ಗಾಯಕಿ ಶೀಲಾ ದಿವಾಕರ್ ನಿಧನ ಸುದ್ದಿ,
ಗಾಯಕಿ ಶೀಲಾ ದಿವಾಕರ್ ನಿಧನ
author img

By

Published : Jan 26, 2022, 12:10 PM IST

ಮಂಗಳೂರು : ಆರ್ಯಭಟ ಪ್ರಶಸ್ತಿ ಪುರಸ್ಕೃತೆ ಮತ್ತು ಖ್ಯಾತ ಗಾಯಕಿ ಶೀಲಾ ದಿವಾಕರ್ ಅವರು ಇಂದು ನಿಧನರಾಗಿದ್ದಾರೆ.

ಓದಿ: ಕೋವಿಡ್​ ಸಂಕಷ್ಟದ ನಡುವೆ ಸಂಭ್ರಮದ ಗಣರಾಜ್ಯೋತ್ಸವ.. ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರು ಭಾಗಿ

ಶೀಲಾ ದಿವಾಕರ್ ಅವರು ಖ್ಯಾತ ಗಾಯಕಿಯಾಗಿದ್ದು, ಕಳೆದ 28 ವರ್ಷಗಳಿಂದ ಸಂಗೀತ ರಂಗದ ಮೇರು ಪ್ರತಿಭೆಗಳಿಗೆ ಗುರುಗಳಾಗಿದ್ದರು. ಇವರು ಮೂರು ಸಾವಿರಕ್ಕೂ ಅಧಿಕ ವೇದಿಕೆಗಳಲ್ಲಿ ಜನಮೆಚ್ಚುಗೆಯ ಕಾರ್ಯಕ್ರಮಗಳನ್ನು ನೀಡಿದ್ದಾರೆ.

ಓದಿ: ಹೆಚ್.ಆರ್. ಕೇಶವಮೂರ್ತಿಗೆ ಪದ್ಮಶ್ರೀ ಪ್ರಶಸ್ತಿ.. ಗಮಕ ಕಲಾವಿದ ನಡೆದು ಬಂದ ಹಾದಿ..

ಅನಾರೋಗ್ಯದ ಹಿನ್ನೆಲೆ ಕಳೆದ ಕೆಲ ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.