ETV Bharat / state

ಗಾಂಜಾ ಮಾರಾಟ ಯತ್ನ: ಸುರತ್ಕಲ್​ ಪೊಲೀಸರಿಂದ ಇಬ್ಬರು ಆರೋಪಿಗಳ ಬಂಧನ - Attempt to sale ganja

ಸುರತ್ಕಲ್ ರೈಲ್ವೆ ನಿಲ್ದಾಣದ ಬಳಿ ಅಕ್ರಮ ಗಾಂಜಾ ಮಾರಾಟ ಮತ್ತು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸುರತ್ಕಲ್ ಪೋಲಿಸರು ಬಂಧಿಸಿ 1.20 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳು
author img

By

Published : Aug 29, 2019, 10:57 PM IST

ಮಂಗಳೂರು: ನಗರದ ಸುರತ್ಕಲ್ ರೈಲ್ವೆ ನಿಲ್ದಾಣದ ಬಳಿ ಗಾಂಜಾ ಮಾರಾಟ ಮತ್ತು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸುರತ್ಕಲ್ ಪೋಲಿಸರು ಬಂಧಿಸಿ 1.20 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ.

ಸುರತ್ಕಲ್ ನಿವಾಸಿಗಳಾದ ಯತೀಶ್ ಕರ್ಕೆರ, ಲಿಖಿತ್ ಬಂಧಿತ ಆರೋಪಿಗಳು.

ಆರೋಪಿಗಳಿಂದ ಸುಮಾರು 1.20 ಕೆ.ಜಿ. ಗಾಂಜಾ ಹಾಗೂ 2 ಮೊಬೈಲ್ ಫೋನ್​ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಮುಂಬೈ ಠಾಣಾ ನಿವಾಸಿ ದರ್ಶನ್ ಅಲಿಯಾಸ್ ಜೋತ್ಸ್ನಾ ಸಚಿನ್ ಎಂಬಾತನಿಂದ ಗಾಂಜಾ ಖರೀದಿಸಿ, ಮಾರಾಟ ಮಾಡಲೆತ್ನಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Intro:ಮಂಗಳೂರು: ನಗರದ ಸುರತ್ಕಲ್ ರೈಲ್ವೆ ನಿಲ್ದಾಣದ ಬಳಿ ಗಾಂಜಾ ಮಾರಾಟ ಮತ್ತು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸುರತ್ಕಲ್ ಪೋಲಿಸರು ಬಂಧಿಸಿ 1.20 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ.

ಸುರತ್ಕಲ್ ನಿವಾಸಿಗಳಾದ ಯತೀಶ್ ಕರ್ಕೆರ, ಲಿಖಿತ್ ಬಂಧಿತ ಆರೋಪಿಗಳು.

ಆರೋಪಿಗಳಿಂದ ಸುಮಾರು 1.20 ಕೆ.ಜಿ. ಗಾಂಜಾವನ್ನು ಹಾಗೂ 2 ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಮುಂಬೈ ಥಾನ ನಿವಾಸಿ ದರ್ಶನ್ ಅಲಿಯಾಸ್ ಜೋತ್ಸಾನ್ನ ಸಚಿನ್ ಎಂಬಾತನಿಂದ ಗಾಂಜಾವನ್ನು ಖರೀದಿಸಿ, ಮಾರಾಟ ಮಾಡಲೆತ್ನಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Body:ಈ ಪ್ರಕರಣದ ಪತ್ತೆ ಕಾರ್ಯವು ಮಂಗಳೂರು ನಗರ ಉತ್ತರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶ್ರೀನಿವಾಸ ಆರ್. ಗೌಡ ಅವರ ನಿರ್ದೇಶನದಂತೆ ಸುರತ್ಕಲ್ ಪೋಲಿಸ್ ಠಾಣಾ ನಿರೀಕ್ಷಕ ರಾಮಕೃಷ್ಟ ಕೆ.ಕೆ. ಹಾಗೂ ಅಪರಾಧ ವಿಭಾಗದ ಪಿಎಸ್ಐ ಚಂದ್ರಶೇಖರಯ್ಯ, ಸುಂದರಿ (ಕಾ&ಸು), ಎಎಸ್ಐ ತಾರಾನಾಥ ಹಾಗೂ ಅಪರಾಧಿ ಸಿಬ್ಬಂದಿಯಾದ ಹೆಡ್ ಕಾನ್ ಸ್ಟೇಬಲ್ ಗಳಾದ ಸಂತೋಷ ಬೇಕಲ್, ಅಣ್ಣಪ್ಪ ವಂಡ್ಸೆ , ಕಾನ್ಸ್ ಟೇಬಲ್ ಗಳಾದ ಮಹೇಶ ಪಾಟೀಲ, ಮುದಕಪ್ಪ ಹುಡೇದ, ಮಹಾಂತೇಶ ಕಿಲಾರಿ ಭಾಗವಹಿಸಿದ್ದಾರೆ.

Reporter_Vishwanath PanjimogaruConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.