ETV Bharat / state

ಮೂಡುಬಿದಿರೆಯಲ್ಲಿ ಬಾಂಗ್ಲಾ ಮೂಲದ ವ್ಯಕ್ತಿ ಪೊಲೀಸ್ ವಶಕ್ಕೆ - Moodabidri news

ದಾಖಲೆಗಳಿಲ್ಲದ ಬಾಂಗ್ಲಾ ದೇಶದ ವ್ಯಕ್ತಿಯೊಬ್ಬನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ.

ಮೂಡುಬಿದಿರೆಯಲ್ಲಿ ಬಾಂಗ್ಲಾ ಮೂಲದ ವ್ಯಕ್ತಿ ಪೊಲೀಸ್ ವಶಕ್ಕೆ
author img

By

Published : Aug 25, 2019, 7:48 PM IST

ಮಂಗಳೂರು: ಪಾಸ್​ಪೋರ್ಟ್ ಸಹಿತ ಯಾವುದೇ ದಾಖಲೆಗಳಿಲ್ಲದ ಬಾಂಗ್ಲಾ ದೇಶದ ವ್ಯಕ್ತಿಯೊಬ್ಬನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ.

ಬಾಂಗ್ಲಾ ನಿವಾಸಿ ದುಲಾಯಿ ಬೈರಾಗಿ (55) ಬಂಧಿತ ವ್ಯಕ್ತಿ. ಮೂಡುಬಿದಿರೆ ಬೀಟ್ ಪೋಲೀಸರಿಗೆ ಈತನ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ತಿಳಿದ ತಕ್ಷಣ ಕಾರ್ಯ ಪ್ರವೃತ್ತರಾದ ಮಂಗಳೂರು ಉತ್ತರ ವಿಭಾಗದ ಎಸಿಪಿ ಶ್ರೀನಿವಾಸ ಗೌಡ ನೇತೃತ್ವದ ತಂಡ ತಕ್ಷಣ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಆರೋಪಿ ಮಾನಸಿಕ ಅಸ್ವಸ್ಥನಂತೆ ಕಂಡು ಬಂದಿದ್ದು, ಈತನ ಬಳಿ ಯಾವುದೇ ದಾಖಲೆಗಳಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Intro:ಮಂಗಳೂರು: ಪಾಸ್ ಪೋರ್ಟ್ ಸಹಿತ ಯಾವುದೇ ದಾಖಲೆಗಳಿಲ್ಲದ ಬಾಂಗ್ಲಾ ದೇಶದ ವ್ಯಕ್ತಿಯೋರ್ವನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ.

ಬಾಂಗ್ಲಾ ನಿವಾಸಿ ದುಲಾಯಿ ಬೈರಾಗಿ(55) ಬಂಧಿತ ವ್ಯಕ್ತಿ.

Body:ಮೂಡುಬಿದಿರೆ ಬೀಟ್ ಪೋಲೀಸರಿಗೆ ಈತನ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ತಿಳಿದ ತಕ್ಷಣ ಕಾರ್ಯಪ್ರವೃತ್ತರಾದ ಮಂಗಳೂರು ಉತ್ತರ ವಿಭಾಗದ ಎಸಿಪಿ ಶ್ರೀನಿವಾಸ ಗೌಡ ನೇತೃತ್ವದ ತಂಡ ತಕ್ಷಣ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಆರೋಪಿ ಮಾನಸಿಕ ಅಸ್ವಸ್ಥನಂತೆ ಕಂಡು ಬಂದಿದ್ದು, ಈತನ ಬಳಿ ಯಾವುದೇ ದಾಖಲೆಗಳಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Reporter_Vishwanath PanjimogaruConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.