ETV Bharat / state

ಆಶಾ ಕಾರ್ಯಕರ್ತೆಗೆ ಬೆದರಿಕೆ: ಇಬ್ಬರು ಬಂಟ್ವಾಳ ಪೊಲೀಸರ ವಶಕ್ಕೆ - Bantwal City Police Station

ಆಶಾ ಕಾರ್ಯಕರ್ತೆಗೆ ದೂರವಾಣಿ ಮೂಲಕ ಬೆದರಿಕೆ ಕರೆ ಮಾಡಿದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Bantwal policemen arrested two people who threated Asha worker
ಆಶಾ ಕಾರ್ಯಕರ್ತೆಗೆ ಬೆದರಿಕೆ ಹಾಕಿದ್ದ ಇಬ್ಬರು ಬಂಟ್ವಾಳ ಪೊಲೀಸರ ವಶಕ್ಕೆ
author img

By

Published : Apr 3, 2020, 9:42 AM IST

ಬಂಟ್ವಾಳ: ಇಲ್ಲಿನ ಅಮ್ಟಾಡಿ ಗ್ರಾಮದ ಆಶಾ ಕಾರ್ಯಕರ್ತೆಗೆ ದೂರವಾಣಿ ಮೂಲಕ ಬೆದರಿಕೆ ಕರೆ ಮಾಡಿದ ಕಾರಣಕ್ಕೆ ಇಬ್ಬರನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಾರ್ಯಕರ್ತೆಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮಾರಪ್ಪ ಪೂಜಾರಿ ಮತ್ತು ಉಮೇಶ್ ಎಂಬಿಬ್ಬರು ಇದೀಗ ಪೊಲೀಸರ ವಶದಲ್ಲಿದ್ದಾರೆ.

ಗುರುವಾರ ಸಂಜೆ ಈ ಬಗ್ಗೆ ಆಶಾ ಕಾರ್ಯಕರ್ತೆ ಪೊಲೀಸರಿಗೆ ದೂರು ನೀಡಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.