ETV Bharat / state

ಟಿಪ್ಪರ್ ಲಾರಿ ಬ್ಯಾಟರಿ ಕಳವು: ಓರ್ವ ಆರೋಪಿ ಬಂಧನ

ಟಿಪ್ಪರ್​ನಿಂದ ಬ್ಯಾಟರಿ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಮೂಡಬಿದಿರೆ ತಾಲೂಕಿನ ಪುಚ್ಚಮುಗೇರು ನಿವಾಸಿ ಹರೀಶ್ ಪೂಜಾರಿ ಎಂಬುವವರು ಬಂಧಿತ ಆರೋಪಿ.

An accused is arrested
ಓರ್ವ ಆರೋಪಿ ಬಂಧನ
author img

By

Published : Jan 8, 2020, 4:18 AM IST

Updated : Jan 8, 2020, 4:38 PM IST

ಮಂಗಳೂರು: ಟಿಪ್ಪರ್​ನಿಂದ ಬ್ಯಾಟರಿ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.

ಮೂಡಬಿದಿರೆ ತಾಲೂಕಿನ ಪುಚ್ಚಮುಗೇರು ನಿವಾಸಿ ಹರೀಶ್ ಪೂಜಾರಿ (40) ಬಂಧಿತ ಆರೋಪಿ. ಬಂಟ್ವಾಳದ ಪಂಜಿಕಲ್ಲು ನಿವಾಸಿ ರಾಮಚಂದ್ರ ಕುಲಾಲ್ ಎಂಬವರು ಕೊಯಿಲ ಗ್ರಾಮದಲ್ಲಿ ನಿಲ್ಲಿಸಿದ್ದ ಟಿಪ್ಪರ್​ನಿಂದ ಬ್ಯಾಟರಿ ಕಳವು ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಪರ್​ ಮಾಲೀಕರು ಬಂಟ್ವಾಳ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಹರೀಶ್ ಪೂಜಾರಿ ಎಂಬಾತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಆತನ ಬಳಿ ಕಳವಾದ ಬ್ಯಾಟರಿ ಪತ್ತೆಯಾಗಿದೆ. ಆರೋಪಿಯಿಂದ ಬೈಕ್​ ಒಂದನ್ನು ವಶಪಡಿಸಿಕೊಂಡಿದ್ದು, ಅದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಬಳಿ ಕಳವು ಮಾಡಿರುವುದಾಗಿ ತಿಳಿದುಬಂದಿದೆ.

ಆರೋಪಿಯು ಬೇರೆ ಕಡೆಗಳಲ್ಲಿಯೂ ಕಳ್ಳತನ ಮಾಡಿರುವ ಬಗ್ಗೆ ಮಾಹಿತಿ ಇದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

Intro:ಮಂಗಳೂರು: ಟಿಪ್ಪರ್ ವಾಹನದಿಂದ ಬ್ಯಾಟರಿ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.

ಮೂಡಬಿದಿರೆ ತಾಲೂಕಿನ ಪುಚ್ಚಮುಗೇರು ನಿವಾಸಿ ಹರೀಶ್ ಪೂಜಾರಿ (40) ಬಂಧಿತ ಆರೋಪಿ.

ಬಂಟ್ವಾಳದ ಪಂಜಿಕಲ್ಲು ನಿವಾಸಿ ರಾಮಚಂದ್ರ ಕುಲಾಲ್ ಎಂಬವರು ಕೊಯಿಲ ಗ್ರಾಮದಲ್ಲಿ ನಿಲ್ಲಿಸಿದ್ದ ಟಿಪ್ಪರ್ ವಾಹನದಿಂದ ಬ್ಯಾಟರಿ ಕಳವುಗೈಯಲಾಗಿತ್ತು. ಹಾಗಾಗಿ ಅವರು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಹರೀಶ್ ಪೂಜಾರಿ ಎಂಬಾತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಆತನ ಬಳಿ ಕಳವಾದ ಬ್ಯಾಟರಿಯು ಪತ್ತೆಯಾಗಿದೆ.

Body:ಈ‌ ಸಂದರ್ಭ ಆತನ ಬಳಿ ಹೋಂಡಾ ಡಿಯೋ ಬೈಕೊಂದನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಅದು ಮಂಗಳೂರು ನಗರದ ವೆನ್ಲಾಕ್ ಆಸ್ಪತ್ರೆಯ ಬಳಿ ಕಳವು ಮಾಡಿರುವುದಾಗಿ ತಿಳಿದುಬಂದಿರುತ್ತದೆ. ಆರೋಪಿಯು ಬೇರೆ ಕಡೆಗಳಲ್ಲಿಯೂ ಬ್ಯಾಟರಿ ಕಳ್ಳತನ ಮಾಡಿರುವ ಬಗ್ಗೆ ಮಾಹಿತಿ ಇದ್ದು, ತನಿಖೆ ಮುಂದುವರಿದಿರುತ್ತದೆ.

Reporter_Vishwanath Conclusion:
Last Updated : Jan 8, 2020, 4:38 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.