ETV Bharat / state

ರಾಜ್ಯದಲ್ಲೂ ಶೇ.100 ತೆರಿಗೆ ವಿನಾಯಿತಿ.. ದಿ ಕಾಶ್ಮೀರ್ ಫೈಲ್ಸ್ ಸಿನಿಮಾಗೆ ಕಟೀಲ್ ಶ್ಲಾಘನೆ

MP Nalinkumar Kateel praises The Kashmir Files movie.. ರಾಜ್ಯ ಸರ್ಕಾರ ಕಾಶ್ಮೀರ್ ಫೈಲ್ಸ್ ಸಿನಿಮಾಗೆ 100 ಶೇಕಡಾ ತೆರಿಗೆ ವಿನಾಯಿತಿ ಘೋಷಣೆ ಮಾಡಿರುವ ಬೆನ್ನಿಗೆ ಈ ಸಿನಿಮಾವನ್ನು ಬೆಂಬಲಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.

ಬಹುಚರ್ಚಿತ ದಿ ಕಾಶ್ಮೀರ್ ಫೈಲ್ಸ್​  ಸಿನಿಮಾ
ಬಹುಚರ್ಚಿತ ದಿ ಕಾಶ್ಮೀರ್ ಫೈಲ್ಸ್​ ಸಿನಿಮಾ
author img

By

Published : Mar 14, 2022, 4:54 PM IST

ಮಂಗಳೂರು: ಬಹುಚರ್ಚಿತ ದಿ ಕಾಶ್ಮೀರ್ ಫೈಲ್ಸ್​ ಸಿನಿಮಾ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರವು ಕಾಶ್ಮೀರ್ ಫೈಲ್ಸ್ ಸಿನಿಮಾಗೆ 100 ಶೇಕಡಾ ತೆರಿಗೆ ವಿನಾಯಿತಿ ಘೋಷಣೆ ಮಾಡಿದೆ. ಈ ಸಿನಿಮಾವನ್ನು ಬೆಂಬಲಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.

  • ಕಾಶ್ಮೀರದಲ್ಲಿ ಹಿಂದೂ ಪಂಡಿತರ ಮೇಲಾದ ದೌರ್ಜನ್ಯ, ಅತ್ಯಾಚಾರ, ಕ್ರೂರತೆ, ನರಮೇಧದ ಇತಿಹಾಸವನ್ನು ಅರಿಯುವ ಪ್ರಯತ್ನವೇ #TheKashmirFiles.

    ಈ ಸಿನೆಮಾವನ್ನು ಪ್ರತಿಯೊಬ್ಬ ದೇಶಾಭಿಮಾನಿಯು ನೋಡಬೇಕು.
    ಸತ್ಯ ಒಂದಲ್ಲ ಒಂದು ದಿನ ಹೊರಗೆ ಬರಲೇಬೇಕು ಎಂದು ಸಾಬೀತಾಗಿದೆ.

    ಇತಿಹಾಸ ಗೊತ್ತಿಲ್ಲದವರು ಇತಿಹಾಸ ಸೃಷ್ಟಿಸಲಾರರು.@vivekagnihotri pic.twitter.com/K9aMqpnObt

    — Nalinkumar Kateel (@nalinkateel) March 14, 2022 " class="align-text-top noRightClick twitterSection" data=" ">

ಇದನ್ನೂ ಓದಿ: ನೇತಾಜಿ 125ನೇ ಜನ್ಮ ದಿನೋತ್ಸವ: ಪ್ರಧಾನಿ ಅಧ್ಯಕ್ಷತೆಯಲ್ಲಿ ದೇವೇಗೌಡ, ಡಾ.ಸಿಂಗ್​ ಸೇರಿ 82 ಸದಸ್ಯರ ಸಮಿತಿ ರಚನೆ

ಕಾಶ್ಮೀರದಲ್ಲಿ ಹಿಂದೂ ಪಂಡಿತರ ಮೇಲಾದ ದೌರ್ಜನ್ಯ, ಅತ್ಯಾಚಾರ, ಕ್ರೂರತೆ, ನರಮೇಧದ ಇತಿಹಾಸವನ್ನು ಅರಿಯುವ ಪ್ರಯತ್ನವೇ ದಿ ಕಾಶ್ಮೀರ್ ಫೈಲ್ಸ್. ಈ ಸಿನಿಮಾವನ್ನು ಪ್ರತಿಯೊಬ್ಬ ದೇಶಾಭಿಮಾನಿಯು ನೋಡಬೇಕು. ಸತ್ಯ ಒಂದಲ್ಲ ಒಂದು ದಿನ ಹೊರಗೆ ಬರಲೇಬೇಕು ಎಂದು ಸಾಬೀತಾಗಿದೆ. ಇತಿಹಾಸ ಗೊತ್ತಿಲ್ಲದವರು ಇತಿಹಾಸ ಸೃಷ್ಟಿಸಲಾರರು ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.