ETV Bharat / state

ರಾಜ್ಯದಲ್ಲಿ ಬಿಜೆಪಿ ಶೇ. 80ರಷ್ಟು ಗ್ರಾಪಂಗಳಲ್ಲಿ ಅಧಿಕಾರಕ್ಕೆ ಬರಲಿದೆ: ಕಟೀಲ್ - Nalin Kumar news

ರಾಜ್ಯದಲ್ಲಿ ಈಗಾಗಲೇ ಮೊದಲ ಹಂತದ ಚುನಾವಣೆ ನಡೆದಿದ್ದು, ಬಿಜೆಪಿ ಪಕ್ಷ ಉತ್ತಮ ಸಾಧನೆ ತೋರಿದೆ. ರಾಜ್ಯದಲ್ಲಿ ಬಿಜೆಪಿ ಶೇ. 80ರಷ್ಟು ಗ್ರಾಮ ಪಂಚಾಯಿತಿಗಳಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್
author img

By

Published : Dec 24, 2020, 6:22 PM IST

ಮಂಗಳೂರು: ರಾಜ್ಯದಲ್ಲಿ ಬಿಜೆಪಿ ಶೇ. 80ರಷ್ಟು ಗ್ರಾಮ ಪಂಚಾಯಿತಿಗಳಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಪುತ್ತೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಈಗಾಗಲೇ ಮೊದಲ ಹಂತದ ಚುನಾವಣೆ ನಡೆದಿದ್ದು, ಬಿಜೆಪಿ ಪಕ್ಷ ಉತ್ತಮ ಸಾಧನೆ ತೋರಿದೆ ಎಂದರು.

ಓದಿ:ಪುತ್ತೂರು ನಗರಕ್ಕೆ ಅಮೃತ ಯೋಜನೆಯಡಿ ವಿಶೇಷ ಅನುದಾನ: ಕಟೀಲ್

ಎರಡನೇ ಹಂತದ ಚುನಾವಣೆಯಲ್ಲೂ ಪಕ್ಷ ಇದೇ ರೀತಿಯ ಪ್ರದರ್ಶನ ತೋರಲಿದೆ. ರಾಜ್ಯದೆಲ್ಲೆಡೆ ಮತದಾರರು ಬಿಜೆಪಿ ಪರ ಒಲವು ತೋರಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.