ಮಂಗಳೂರು: ಮಹಾನಗರ ಪಾಲಿಕೆಯಲ್ಲಿ ನಿನ್ನೆ ಮಂಡಿಸಿದ ಬಜೆಟ್ ಗಾಯದ ಮೇಲೆ ಬರೆ ಎಳೆದಂತಾಗಿದೆ. ಜನಪರ ಬಜೆಟ್ ಮಂಡಿಸುವಲ್ಲಿ ಬಿಜೆಪಿ ವಿಫಲವಾಗಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ವಿಪಕ್ಷ ನಾಯಕ ಅಬ್ದುಲ್ ರವೂಫ್ ಆರೋಪಿಸಿದ್ದಾರೆ.
ಪಾಲಿಕೆಯಲ್ಲಿ ಜನಪರ ಬಜೆಟ್ ನೀಡುವಲ್ಲಿ ಬಿಜೆಪಿ ವಿಫಲ: ವಿಪಕ್ಷ ನಾಯಕ ಅಬ್ದುಲ್ ರವೂಫ್ - ಮಂಗಳೂರು ಮಹಾನಗರ ಪಾಲಿಕೆ
ಮಂಗಳೂರು ಪಾಲಿಕೆಯಲ್ಲಿ ಮಂಡಿಸಿದ ಬಜೆಟ್ನಲ್ಲಿ ಆಸ್ತಿ ತೆರಿಗೆ, ನೀರಿನ ಬಿಲ್, ಘನತ್ಯಾಜ್ಯ ಸೆಸ್, ಟ್ರೇಡ್ ಲೈಸೆನ್ಸ್ ತೆರಿಗೆ ಹೆಚ್ಚಳ ಮಾಡಲಾಗಿದೆ. ಜನರು ಕೊರೊನಾದಿಂದ ಚೇತರಿಸಿಕೊಳ್ಳುತ್ತಿರುವಾಗಲೇ ತೆರಿಗೆ ಹೆಚ್ಚಳ ಮಾಡಿರೋದು ಸರಿಯಲ್ಲ ಎಂದು ಬಿಜೆಪಿ ವಿರುದ್ಧ ಪಾಲಿಕೆ ವಿಪಕ್ಷ ನಾಯಕ ಅಬ್ದುಲ್ ರವೂಫ್ ವಾಗ್ದಾಳಿ ನಡೆಸಿದ್ದಾರೆ.
ರವೂಫ್
ಮಂಗಳೂರು: ಮಹಾನಗರ ಪಾಲಿಕೆಯಲ್ಲಿ ನಿನ್ನೆ ಮಂಡಿಸಿದ ಬಜೆಟ್ ಗಾಯದ ಮೇಲೆ ಬರೆ ಎಳೆದಂತಾಗಿದೆ. ಜನಪರ ಬಜೆಟ್ ಮಂಡಿಸುವಲ್ಲಿ ಬಿಜೆಪಿ ವಿಫಲವಾಗಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ವಿಪಕ್ಷ ನಾಯಕ ಅಬ್ದುಲ್ ರವೂಫ್ ಆರೋಪಿಸಿದ್ದಾರೆ.