ETV Bharat / state

ಬಂಟ್ವಾಳದಲ್ಲಿ ಮನೆಗೆ ನುಗ್ಗಿ ಹಲ್ಲೆ: ಐವರ ವಿರುದ್ಧ ದೂರು ದಾಖಲು - ಕುಟುಂಬ ಕಲಹ

ಕುಟುಂಬ ಕಲಹ ನಿನ್ನೆಲೆ ಮನೆಯ ಒಳಗೆ ನುಗ್ಗಿ ಮನೆಯವರ ಮೇಲೆ ದಾಳಿ ನಡೆಸಿದ್ದ ಘಟನೆ ಇಲ್ಲಿನ ಫರಂಗಿಪೇಟೆ ಸಮೀಪ ನಡೆದಿತ್ತು. ಈ ಪ್ರಕರಣ ಸಂಬಂಧ ಇದೀಗ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಕೇಸ್​ ದಾಖಲಾಗಿದೆ.

Case filed against five in Bantwal those who attacked people
ಬಂಟ್ವಾಳದಲ್ಲಿ ಮನೆಗೆ ನುದ್ದಿ ಹಲ್ಲೆ ಮಾಡಿದ್ದ ಐವರ ವಿರುದ್ಧ ಪ್ರಕರಣ ದಾಖಲು
author img

By

Published : Apr 25, 2020, 11:10 PM IST

ದಕ್ಷಿಣ ಕನ್ನಡ/ಬಂಟ್ವಾಳ: ತಾಲೂಕಿನ ಫರಂಗಿಪೇಟೆ ಸಮೀಪ ಕುಟುಂಬ ಕಲಹ ಸಂಬಂಧ ಗುಂಪೊಂದು ಮನೆಗೆ ನುಗ್ಗಿ ಮನೆಮಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಫರಂಗಿಪೇಟೆ ಸಮೀಪದ ಕುಂಪನಮಜಲು ಎಂಬಲ್ಲಿ ಘಟನೆ ನಡೆದಿದ್ದು, ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆ ಆರೋಪ ಸಂಬಂಧ ಈವರೆಗೆ ಐವರ ಮೇಲೆ ಪ್ರಕರಣ ದಾಖಲಾಗಿದೆ. ಹಲ್ಲೆಯಿಂದ ಕುಂಪನಮಜಲು ನಿವಾಸಿಗಳಾದ ಸುಮಾರು 6 ಮಂದಿಯನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.