ETV Bharat / state

ಕ್ವಾರಂಟೈನ್ ನಿಯಮ ಉಲ್ಲಂಘನೆ: ಸುಳ್ಯ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಕೇಸ್​

ಈ ಐವರನ್ನು 14 ದಿನಗಳ ಕಾಲ ಕ್ವಾರಂಟೈನ್​ಗೆ ಒಳಪಡಿಸಲಾಗಿತ್ತು. ಆದ್ರೆ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಇವರ ವಿರುದ್ಧ ಪ್ರಕರಣ ದಾಖಲಾಗಿದೆ.

ಕ್ವಾರಂಟೈನ್ ನಿಯಮ ಉಲ್ಲಂಘನೆ
ಕ್ವಾರಂಟೈನ್ ನಿಯಮ ಉಲ್ಲಂಘನೆ
author img

By

Published : Jul 19, 2020, 11:01 AM IST

Updated : Jul 19, 2020, 1:30 PM IST

ಸುಳ್ಯ: ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಐವರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾಡಳಿತದ ಆದೇಶನುಸಾರ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜು.15 ರಂದು ಕ್ವಾರಂಟೈನ್ ಉಲ್ಲಂಘಿಸಿದ್ದ ಬಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಜಿಪಿಎಸ್ ಆಧಾರಿತ ಮಾಹಿತಿ ಪಡೆಯಲಾಗಿತ್ತು. ಈ ವ್ಯಕ್ತಿಗಳನ್ನ 14 ದಿನಗಳ ಕಾಲ ಕ್ವಾರಂಟೈನ್​ಗೆ ಒಳಪಡಿಸಲಾಗಿತ್ತು.

ಈ ಐವರು ಕ್ವಾರಂಟೈನ್ ನಿಯಮ ಉಲ್ಲಂಘಿಸಿ ತಿರುಗಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆವಿಜಿ ವೈದ್ಯಕೀಯ ಕಾಲೇಜಿನ ಆಡಳಿತ ಮಂಡಳಿ ಈ ಬಗ್ಗೆ ಪ್ರತಿಕ್ರಯಿಸಿದ್ದು, ಆ ಐವರು ನಮ್ಮ ಸಿಬ್ಬಂದಿ ಅಲ್ಲವೆಂದು ಸ್ಪಷ್ಟನೆ ನೀಡಿದೆ.

Last Updated : Jul 19, 2020, 1:30 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.