ETV Bharat / state

ವಿದ್ಯುತ್​ ಬಿಲ್​ ಹೆಚ್ಚಳ ಆರೋಪ: ಗುತ್ತಿಗೆ ನೌಕರನ ಮೇಲೆ ಹಲ್ಲೆ - ದಕ್ಷಿಣ ಕನ್ನಡದಲ್ಲಿ ವಿದ್ಯುತ್​ ಬಿಲ್​ ಹೆಚ್ಚಳ ಆರೋಪ

ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿಯಲ್ಲಿ ವಿದ್ಯುತ್​ ಬಿಲ್​ ಏರಿಕೆ ಮಾಡಿದ್ದಾರೆ ಎಂದು ಮೆಸ್ಕಾಂ ಗುತ್ತಿಗೆ ನೌಕರನ ಮೇಲೆ ಹಲ್ಲೆ ನಡೆಸಲಾಗಿದೆ. ಕಡಬ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Charges for increase in electricity bill in dakshina kannada
ವಿದ್ಯುತ್​ ಬಿಲ್​ ಹೆಚ್ಚಳ ಆರೋಪ
author img

By

Published : May 7, 2020, 7:14 PM IST

ಉಪ್ಪಿನಂಗಡಿ: ಇಲ್ಲಿನ ಮೆಸ್ಕಾಂ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಘಟನೆ ಮಂಗಳವಾರ ನಡೆದಿದೆ.

Charges for increase in electricity bill in dakshina kannada
ವಿದ್ಯುತ್​ ಬಿಲ್​ ಹೆಚ್ಚಳ ಆರೋಪ

ಪಟ್ಟಣದ ಆಲಂಕಾರು ಕಕ್ವೆ ನಿವಾಸಿ ಶಿವಣ್ಣ ಗೌಡ ಎಂಬುವವರು ಹಲ್ಲೆಗೆ ಒಳಗಾದವರು.

ವಿದ್ಯುತ್​ ಬಿಲ್​ ಹೆಚ್ಚಿಗೆ ಮಾಡಿದ್ದೀರಿ ಎಂದು ಆರೋಪಿಸಿ ಹಮೀದ್ ಮತ್ತು ಆತನ ಪತ್ನಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಈ ಕುರಿತು ಕಡಬ ಪೊಲೀಸ್ ಠಾಣೆಗೆ ಶಿವಣ್ಣ ಗೌಡ ದೂರು ನೀಡಿದ್ದಾರೆ. ಈಗಾಗಲೇ ಮೂರು ಬಾರಿ ವಿದ್ಯುತ್ ಬಿಲ್ ವಿಚಾರವಾಗಿ ಹಮೀದ್ ಹಾಗೂ ಶಿವಣ್ಣ ಗೌಡರ ನಡುವೆ ಜಗಳ ನಡೆದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.