ETV Bharat / state

10 ಸಾವಿರ ಡಾಲರ್ ಕರೆನ್ಸಿಯೊಂದಿಗೆ ಮಂಗಳೂರು ಏರ್​ಪೋರ್ಟ್​ನಲ್ಲಿ ಪ್ರಯಾಣಿಕ ಅರೆಸ್ಟ್​ - ಸಿಐಎಸ್​ಎಫ್ ಅಧಿಕಾರಿಗಳು

ವಿಮಾನ ಪ್ರಯಾಣಿಕನೋರ್ವನಿಂದ 10 ಸಾವಿರ ಡಾಲರ್ ವಿದೇಶಿ ಕರೆನ್ಸಿಯನ್ನು ಮಂಗಳೂರು ವಿಮಾಣ ನಿಲ್ದಾಣದಲ್ಲಿ ಸಿಐಎಸ್​ಎಫ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಸಿಕ್ಕಿಬಿದ್ದ ಪ್ರಯಾಣಿಕ
author img

By

Published : Aug 19, 2019, 8:26 PM IST

ಮಂಗಳೂರು: ದುಬೈಗೆ ಹೋಗಲು ಯತ್ನಿಸುತ್ತಿದ್ದ ಪ್ರಯಾಣಿಕನೋರ್ವನಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಅಧಿಕಾರಿಗಳು 10 ಸಾವಿರ ಡಾಲರ್ ವಶಪಡಿಸಿಕೊಂಡು ಪ್ರಯಾಣಿಕನನ್ನು ಕಸ್ಟಮ್ಸ್​​ ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ.

ಬೆಂಗಳೂರಿನ ಶಶಾಂಕ್ ಬೈಸಾನಿ ಎಂಬಾತ ಬಂಧಿತ ಪ್ರಯಾಣಿಕ. ಈತ ಮಂಗಳೂರಿನಿಂದ ದುಬೈಗೆ ಹೋಗುತ್ತಿದ್ದ ಸ್ಪೈಸ್ ಜೆಟ್ ವಿಮಾನದಲ್ಲಿ ಪ್ರಯಾಣಿಸಲು ವಿಮಾನ ನಿಲ್ದಾಣಕ್ಕೆ ಬಂದಿದ್ದ. ಈತನನ್ನು ಸಿಐಎಸ್​ಎಫ್ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದ ಸಂದರ್ಭದಲ್ಲಿ 10 ಸಾವಿರ ಡಾಲರ್ ವಿದೇಶಿ ಕರೆನ್ಸಿ ಸಿಕ್ಕಿದೆ. ವಿದೇಶಿ ಕರೆನ್ಸಿ ಮತ್ತು ಪ್ರಯಾಣಿಕನನ್ನು ಸಿಐಎಸ್ಎಫ್ ಅಧಿಕಾರಿಗಳು ಕಸ್ಟಮ್ಸ್​​ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದು, ತನಿಖೆ ಮುಂದುವರಿದಿದೆ.

Intro:ಮಂಗಳೂರು:ಮಂಗಳೂರಿನಿಂದ ದುಬಾಯಿಗೆ ಹೋಗಲು ಯತ್ನಿಸುತ್ತಿದ್ದ ಪ್ರಯಾಣಿಕನೋರ್ವನಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಅಧಿಕಾರಿಗಳು 10 ಸಾವಿರ ಡಾಲರ್ ವಶಪಡಿಸಿಕೊಂಡು ಪ್ರಯಾಣಿಕನನ್ನು ಕಸ್ಟಂ ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ.Body:

ಬೆಂಗಳೂರಿನ ಶಶಾಂಕ್ ಬೈಸಾನಿ ಎಂಬಾತ ಬಂಧಿತ ಪ್ರಯಾಣಿಕ. ಈತ ಮಂಗಳೂರಿನಿಂದ ದುಬಾಯಿಗೆ ಹೋಗುತ್ತಿದ್ದ ಸ್ಪೈಸ್ ಜೆಟ್ ವಿಮಾನದಲ್ಲಿ ಪ್ರಯಾಣಿಸಲು ವಿಮಾನ ನಿಲ್ದಾಣಕ್ಕೆ ಬಂದಿದ್ದ. ಈತನನ್ನು ಸಿಐಎಸ್ ಎಫ್ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದ ಸಂದರ್ಭದಲ್ಲಿ 10 ಸಾವಿರ ಡಾಲರ್ ವಿದೇಶಿ ಕರೆನ್ಸಿ ಸಿಕ್ಕಿದೆ. ವಿದೇಶಿ ಕರೆನ್ಸಿ ಮತ್ತು ಪ್ರಯಾಣಿಕನನ್ನು ಸಿಐಎಸ್ಎಫ್ ಅಧಿಕಾರಿಗಳು ಕಸ್ಟಮ್ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದು ತನಿಖೆ ನಡೆಸುತ್ತಿದ್ದಾರೆ.

Reporter- VinodpuduConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.