ETV Bharat / state

ಬಂಟ್ವಾಳ: ಗುಡ್ಡ ಜರಿದು ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ

ಇತ್ತೀಚೆಗೆ ಗುಡ್ಡಜರಿದು ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದ ಕೇರಳದ ಮೂವರು ಕಾರ್ಮಿಕರ ಕುಟುಂಬದವರಿಗೆ ಸಿಎಂ ಬಸವರಾಜ​ ಬೊಮ್ಮಾಯಿ ಪರಿಹಾರ ವಿತರಿಸಿದರು.

relief fund
ಮೃತರ ಕುಟುಂಬಗಳಿಗೆ ಸಿಎಂ ಬೊಮ್ಮಾಯಿ ಅವರಿಂದ 5 ಲಕ್ಷ ರೂ ಚೆಕ್ ವಿತರಣೆ
author img

By

Published : Jul 13, 2022, 10:33 AM IST

ಬಂಟ್ವಾಳ: ಗುಡ್ಡ ಜರಿದು ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ ಕೇರಳದ ಮೂವರು ಕಾರ್ಮಿಕರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರದ ಚೆಕ್ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಂಟ್ವಾಳದ ಪ್ರವಾಸಿ ಬಂಗ್ಲೆಯಲ್ಲಿ ಮಂಗಳವಾರ ಸಂಜೆ ಮೃತರ ಕುಟುಂಬದವರಿಗೆ ಹಸ್ತಾಂತರಿಸಿದ್ದಾರೆ. ನಿರಂತರವಾಗಿ ಸುರಿದ ಮಳೆಗೆ ಜುಲೈ 6ರಂದು ಗುಡ್ಡ ಜರಿದು ಮನೆಯ ಮೇಲೆ ಬಿದ್ದು ಕೇರಳ ಮೂಲದ ರಬ್ಬರ್ ಟ್ಯಾಪಿಂಗ್ ಕಾರ್ಮಿಕರಾದ ಬಿಜು ಪಾಲಕ್ಕಾಡ್, ಸಂತೋಷ್ ಅಲಪ್ಪುಳ ಹಾಗು ಬಾಬು ಕೊಟ್ಟಾಯಂ ಮೃತಪಟ್ಟಿದ್ದರು.

ಇದನ್ನೂ ಓದಿ: ಶ್ರೀಲಂಕಾದಲ್ಲಿ ತಲೆಮರೆಸಿಕೊಂಡಿದ್ದ ರಾಜಪಕ್ಸ ಕುಟುಂಬ ಮಾಲ್ಡೀವ್ಸ್​ಗೆ ಪಲಾಯನ

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.