ETV Bharat / state

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ಗೆ ಅನಾರೋಗ್ಯ: ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ - CM inquired about Nalin Kumar health

ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಅನಾವರಣದ ಪ್ರಯುಕ್ತ ಮಂಗಳೂರಿಗೆ ಬಂದಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರನ್ನು ಭೇಟಿಯಾದರು.

CM inquired about Nalin Kumar health
ನಳಿನ್​ ಕುಮಾರ್​ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ
author img

By

Published : Nov 19, 2022, 4:44 PM IST

ಮಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

CM inquired about Nalin Kumar health
ನಳಿನ್​ ಕುಮಾರ್​ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ

ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಅನಾವರಣದ ಪ್ರಯುಕ್ತ ಮಂಗಳೂರಿಗೆ ಬಂದಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರನ್ನು ಭೇಟಿಯಾದರು.

ನಳಿನ್ ಕುಮಾರ್ ಕಟೀಲು ಕೆಲವು ದಿನಗಳಿಂದ ಅನಾರೋಗ್ಯದಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಖ್ಯಮಂತ್ರಿ ಭೇಟಿ ನೀಡಿದ ವೇಳೆ ಕೇಂದ್ರದ ಮಾಜಿ ಸಚಿವ ಡಿ ವಿ ಸದಾನಂದ ಗೌಡ, ಶಾಸಕ ಡಾ.ವೈ.ಭರತ್ ಶೆಟ್ಟಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಚಿಲುಮೆ ಸಂಸ್ಥೆ ಮೂಲಕ ಮತದಾರರ ಮಾಹಿತಿ ದುರ್ಬಳಕೆ ಬಗ್ಗೆ ತನಿಖೆ: ಕಟೀಲ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.