ETV Bharat / state

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​​ ಪತ್ತೆ: ಪೊಲೀಸ್​ ಆಯುಕ್ತರು ಹೇಳಿದ್ದೇನು? - ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ

ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಭಾಗದ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಇಂದು ಬೆಳಗ್ಗೆ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಮೂಡಿಸಿತ್ತು. ಬಜಪೆ ಪೊಲೀಸರು ಮತ್ತು ಏರ್​ಪೋರ್ಟ್ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದ್ದು, ಅನುಮಾನಾಸ್ಪದ ಬ್ಯಾಗ್ಅ​ನ್ನು ಸಿಎಎಸ್ಎಫ್ ಸಿಬ್ಬಂದಿ ಪರಿಶೀಲಿಸಿದ್ದಾರೆ.

Commissioner of Police Dr.P.S Harsha
ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ
author img

By

Published : Jan 20, 2020, 2:10 PM IST

ಮಂಗಳೂರು: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಭಾಗದ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಇಂದು ಬೆಳಗ್ಗೆ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಮೂಡಿಸಿತ್ತು. ಬಜಪೆ ಪೊಲೀಸರು ಮತ್ತು ಏರ್​ಪೋರ್ಟ್ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದ್ದು, ಅನುಮಾನಾಸ್ಪದ ಬ್ಯಾಗ್ಅ​ನ್ನು ಸಿಎಎಸ್ಎಫ್ ಸಿಬ್ಬಂದಿ ಪರಿಶೀಲಿಸಿದ್ದಾರೆ.

ಪೊಲೀಸ್ ಆಯುಕ್ತ ಡಾ. ಪಿ.ಎಸ್.ಹರ್ಷ

ಈ ಕುರಿತು ಪ್ರತಿಕ್ರಿಯೆ ನೀಡಿದ ಪೊಲೀಸ್ ಆಯುಕ್ತ ಡಾ. ಪಿ.ಎಸ್.ಹರ್ಷ, ಇಲಾಖೆಯು ಭದ್ರತಾ ಕಾರ್ಯಗಳನ್ನು ಸಂಪೂರ್ಣ ನಿರ್ವಹಿಸಿದೆ‌‌. ಪರಿಸ್ಥಿತಿ ಈಗ ಶಾಂತವಾಗಿದ್ದು, ಹತೋಟಿಯಲ್ಲಿದೆ ಎಂದರು.

ದೊರೆತಿರುವ ಬ್ಯಾಗ್ಅ​ನ್ನು ಅಲ್ಲಿಂದ ಸ್ಥಳಾಂತರ ಮಾಡಲಾಗಿದ್ದು, ಸದ್ಯ ಐಸೋಲೇಷನ್ ಬೇ ಪ್ರಕಾರ ಬ್ಯಾಗ್ ನಿರ್ವಹಣೆ ಮಾಡುವ ಕೆಲಸ ನಡೆಸಲಾಗಿದೆ‌. ಎಲ್ಲಾ ನಾಗರಿಕರನ್ನು ಬ್ಯಾಗ್ ದೊರಕಿರುವ ಸ್ಥಳದಿಂದ ದೂರ ಇರುವ ಹಾಗೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

Intro:ಮಂಗಳೂರು: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಅನುಮಾನಾಸ್ಪದ ಬ್ಯಾಗ್ ನ್ನು ಸಿಎಎಸ್ಎಫ್ ಸಿಬ್ಬಂದಿ ಪತ್ತೆಹಚ್ಚಿದ್ದಾರೆ. ಪೊಲೀಸ್ ಇಲಾಖೆಯು ಭದ್ರತಾ ಕಾರ್ಯಗಳನ್ನು ಸಂಪೂರ್ಣ ನಿರ್ವಹಿಸಿದೆ‌‌. ಪರಿಸ್ಥಿತಿ ಈಗ ಶಾಂತಿಯುವಾಗಿದ್ದು, ಹತೋಟಿಯಲ್ಲಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಹೇಳಿದರು.

Body:ಭದ್ರತೆಯಿಂದ ದೊರೆತಿರುವ ಬ್ಯಾಗನ್ನು ಅಲ್ಲಿಂದ ಸ್ಥಳಾಂತರ ಮಾಡಲಾಗಿದ್ದು, ಬಳಿಕ ಬಾಂಬ್ ನಿಷ್ಕ್ರಿಯ ಬ್ಯಾಗ್ ನ್ನು ವಶಕ್ಕೆ ಪಡೆದಿದೆ. ಈಗ ಐಸೋಲೇಷನ್ ಬೇ ಪ್ರಕಾರ ಬ್ಯಾಗನ್ನು ನಿರ್ವಹಣೆ ಮಾಡುವ ಕೆಲಸ ನಡೆಸಲಾಗಿದೆ‌. ಎಲ್ಲಾ ನಾಗರಿಕರನ್ನು ಬ್ಯಾಗ್ ದೊರಕಿರುವ ಸ್ಥಳದಿಂದ ದೂರ ಇರುವ ಹಾಗೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

Reporter_Vishwanath PanjimogaruConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.