ETV Bharat / state

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 21 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ - ದಕ್ಷಿಣ ಕನ್ನಡ ಜಿಲ್ಲೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೂ ಕೋವಿಡ್- 19 ರ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಆದ್ರೆ ಸೋಂಕಿನ ಭೀತಿ ಹಿನ್ನೆಲೆ ಇಂದು 21 ಜನರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ.

ಕೋವಿಡ್ 19
ಕೋವಿಡ್ 19
author img

By

Published : Apr 10, 2020, 9:00 PM IST

ಮಂಗಳೂರು: ಕೋವಿಡ್ ಭೀತಿ ಹಿನ್ನೆಲೆಯಲ್ಲಿ ಶುಕ್ರವಾರ 21 ಜನರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಈವರೆಗೆ 356 ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಇದರಲ್ಲಿ 12 ಪಾಸಿಟಿವ್ ಮತ್ತು 344 ನೆಗೆಟಿವ್ ಬಂದಿದೆ. ಹೋಮ್ ಕ್ವಾರಂಟೈನ್​​ನಲ್ಲಿ 2,945 ಮಂದಿ ಇದ್ದು, 15 ಮಂದಿ ಇಎಸ್ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್​​ನಲ್ಲಿ ಇದ್ದಾರೆ.

ಸಾರ್ವಜನಿಕ ಪ್ರಕಟಣೆ
ಸಾರ್ವಜನಿಕ ಪ್ರಕಟಣೆ

ಇಂದಿಗೆ 2,979 ಮಂದಿ 28 ದಿನದ ಹೋಮ್ ಕ್ವಾರಂಟೈನ್ ಪೂರೈಸಿದ್ದಾರೆ. ಕೊರೊನಾ ಪಾಸಿಟಿವ್ ಬಂದಿದ್ದ, 5 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಏಳು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.