ETV Bharat / state

ಮಂಗಳೂರು: ಬಿಜೆಪಿ ಶಾಸಕ ಭರತ್ ಶೆಟ್ಟಿಗೆ ತಗುಲಿದ ಕೊರೊನಾ! - BJP MLA Bharat Shetty

ಬಿಜೆಪಿ ಶಾಸಕ ಭರತ್ ಶೆಟ್ಟಿಗೆ ಕೊರೊನಾ ಸೋಂಕು ತಗುಲಿದ್ದು, ಈ ಬಗ್ಗೆ ಶಾಸಕ ಭರತ್ ಶೆಟ್ಟಿ ಟ್ವೀಟ್​ ಮಾಡಿದ್ದಾರೆ.

dsdd
ಬಿಜೆಪಿ ಶಾಸಕ ಭರತ್ ಶೆಟ್ಟಿಗೆ ವಕ್ಕರಿಸಿದ ಕೊರೊನಾ
author img

By

Published : Jul 2, 2020, 8:53 PM IST

ಮಂಗಳೂರು: ಬಿಜೆಪಿ ಶಾಸಕ ಭರತ್ ಶೆಟ್ಟಿಗೆ ಕೊರೊನಾ ಸೋಂಕು ತಗುಲಿದ್ದು, ಇದನ್ನು ಅವರು ಟ್ವೀಟ್​ ಮಾಡುವ ಮೂಲಕ ತಿಳಿಸಿದ್ದಾರೆ.

dsd
ಬಿಜೆಪಿ ಶಾಸಕ ಭರತ್ ಶೆಟ್ಟಿಗೆ ಕೊರೊನಾ

ಶಾಸಕರು ಹಲವು ಕಾರ್ಯಕ್ರಮಗಳಲ್ಲಿ ನಿರಂತರವಾಗಿ ಭಾಗವಹಿಸುತ್ತಿದ್ದರು. ಸ್ವಯಂಪ್ರೇರಿತವಾಗಿ ತಪಾಸಣೆಗೆ ಒಳಗಾದ ವೇಳೆ ಸೋಂಕು ಇರುವುದು ದೃಢವಾಗಿದೆ. ಶಾಸಕರ ಪ್ರಾಥಮಿಕ ಸಂಪರ್ಕದಲ್ಲಿದ್ದವರ ಮಾಹಿತಿಯನ್ನು ಜಿಲ್ಲಾಡಳಿತ ಸಂಗ್ರಹಿಸುತ್ತಿದೆ.

ಈ ಬಗ್ಗೆ ಟ್ವಿಟರ್​ನಲ್ಲಿ ಬರೆದುಕೊಂಡಿರುವ ಶಾಸಕರು, ನನಗೆ ಕೋವಿಡ್ ಪಾಸಿಟಿವ್ ಬಂದಿದೆ. ಚಿಕಿತ್ಸೆ ಬಳಿಕ ನಾನು ಗುಣಮುಖನಾಗಿ ಬರುವೆ. ಎಲ್ಲರೂ ಸಾಮಾಜಿಕ ಅಂತರ ಕಾಪಾಡಿಕೊಂಡು, ಮಾಸ್ಕ್ ಧರಿಸಿ, ಕೈ ತೊಳೆದುಕೊಂಡು ಜಾಗ್ರತೆಯಾಗಿರಿ ಎಂದು ಜನರಲ್ಲಿ ಮನವಿ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.