ETV Bharat / state

ಆರೋಪಿಗೆ ಕೊರೊನಾ ಸೋಂಕು: ಪೊಲೀಸ್​​ ಸಿಬ್ಬಂದಿಗೆ ಕ್ವಾರಂಟೈನ್​​​ - Quarantine for police

ಅಪ್ರಾಪ್ತ ಬಾಲಕಿಯೊಬ್ಬಳನ್ನು ಅನಧಿಕೃತವಾಗಿ ವಿವಾಹವಾದ ಆರೋಪದಡಿಯಲ್ಲಿ ಬಂಧನವಾಗಿರುವ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆ ಪ್ರಕರಣದ ತನಿಖೆ ನಡೆಸಿದ ಧರ್ಮಸ್ಥಳ ಪೊಲೀಸ್ ಠಾಣೆಯ 5 ಸಿಬ್ಬಂದಿಯನ್ನು ಹೋಮ್​ ಕ್ವಾರಂಟೈನ್​ನಲ್ಲಿ ಇರಿಸಲಾಗಿದೆ.

ಕೊರೊನಾ ಸೋಂಕು
ಕೊರೊನಾ ಸೋಂಕು
author img

By

Published : Jul 1, 2020, 8:14 PM IST

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ದಿನಗಳ ಹಿಂದೆ ಅಪ್ರಾಪ್ತ ಬಾಲಕಿಯೊಬ್ಬಳನ್ನು ಮನೆಯಿಂದ ಕರೆದುಕೊಂಡು ಹೋಗಿ ಅನಧಿಕೃತವಾಗಿ ವಿವಾಹವಾಗಿರುವ ಆರೋಪದಲ್ಲಿ ಬಂಧಿತನಾಗಿದ್ದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಈತನಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆ ಪ್ರಕರಣದ ತನಿಖೆ ನಡೆಸಿದ ಧರ್ಮಸ್ಥಳ ಪೊಲೀಸ್ ಠಾಣೆಯ 4 ಮಂದಿ ಕಾನ್ಸ್​ಟೇಬಲ್, ಒಬ್ಬರು ಮಹಿಳಾ ಹೋಮ್​​ ಗಾರ್ಡ್ ಸೇರಿ 5 ಮಂದಿ ಸಿಬ್ಬಂದಿಯನ್ನು ಕ್ವಾರಂಟೈನ್​ನಲ್ಲಿ ಇರಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.