ETV Bharat / state

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 1 ವರ್ಷದ ಮಗು ಸೇರಿ 29 ಮಂದಿಗೆ ಕೊರೊನಾ - Dakshina Kannada district corona case

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ಒಂದು ವರ್ಷದ ಮಗು ಸೇರಿದಂತೆ 29 ಮಂದಿಗೆ ಕೊರೊನಾ ದೃಢಪಟ್ಟಿದೆ. 39 ಮಂದಿ ಪುರುಷರು, 4 ಮಹಿಳೆಯರು ಸೇರಿ ಒಟ್ಟು 43 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Corona positive for 29 in Dakshina Kannada district
ದಕ್ಷಿಣಕನ್ನಡ ಜಿಲ್ಲೆಯಲ್ಲಿಂದು 1 ವರ್ಷದ ಮಗು ಸೇರಿದಂತೆ 29 ಮಂದಿಗೆ ಕೊರೊನಾ ಪಾಸಿಟಿವ್​
author img

By

Published : Jun 25, 2020, 9:32 PM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ಒಂದು ವರ್ಷದ ಮಗು ಸೇರಿದಂತೆ 29 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 494ಕ್ಕೆ ಏರಿಕೆಯಾಗಿದೆ.

ಸೌದಿ ಅರೇಬಿಯಾ, ಶಾರ್ಜಾ, ಮಸ್ಕತ್, ಕತಾರ್​ನಿಂದ ಆಗಮಿಸಿದ್ದ 19 ಮಂದಿಗೆ ಕೊರೊನಾ ದೃಢಪಟ್ಟಿದೆ. ಅಲ್ಲದೆ, ಪಿ-9588ರ ಸಂಪರ್ಕದಿಂದ ಮೂವರಿಗೆ, ಪಿ-9589ರ ಸಂಪರ್ಕದಿಂದ ಮೂವರಿಗೆ, ಮುಂಬೈನಿಂದ ಆಗಮಿಸಿದ್ದ ಒಬ್ಬರಿಗೆ, ತೀವ್ರ ಉಸಿರಾಟದ ತೊಂದರೆಯಿದ್ದ ಪ್ರಕರಣದ ಒಬ್ಬರಿಗೆ, ಐಎಲ್ಐ ಪ್ರಕರಣದ ಒಬ್ಬರಿಗೆ, ಸಂಪರ್ಕ ಪತ್ತೆ ಹಚ್ಚಲಾಗುತ್ತಿರುವ ಒಬ್ಬರಿಗೆ ಕೊರೊನಾ ದೃಢಪಟ್ಟಿದೆ.

ಜಿಲ್ಲೆಯಲ್ಲಿಂದು 39 ಮಂದಿ ಪುರುಷರು, 4 ಮಹಿಳೆಯರು ಸೇರಿ ಒಟ್ಟು 43 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ 10 ಮಂದಿ ಸಾವನ್ನಪ್ಪಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.