ETV Bharat / state

ಕುಕ್ಕೆ ಸುಬ್ರಹ್ಮಣ್ಯದ ಹೊಟೇಲ್​ ಸಿಬ್ಬಂದಿಗೆ ಕೊರೊನಾ: ಸ್ಥಳೀಯರಲ್ಲಿ ಆತಂಕ - Corona in Dakshina Kannada District

ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮತ್ತೆ ಐವರಿಗೆ ಕೊರೊನಾ ಸೋಂಕು ತಗುಲಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

sdsd
ಕುಕ್ಕೆ ಸುಬ್ರಹ್ಮಣ್ಯದ ಹೊಟೇಲ್​ ಸಿಬ್ಬಂದಿಗೆ ಕೊರೊನಾ
author img

By

Published : Aug 21, 2020, 9:11 AM IST

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಹೊಟೇಲ್ ಒಂದರಲ್ಲಿ​ ಐದು ಮಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ತ್ರಿಮೂರ್ತಿ ಮಾಹಿತಿ ನೀಡಿದ್ದಾರೆ.

ಕೆಲ ದಿನಗಳ ಹಿಂದೆ ಇದೇ ಹೋಟೆಲ್​ನ ಮೂರು ಮಂದಿಗೆ ಕೊರೊನಾ ದೃಢಪಟ್ಟಿತ್ತು. ಇದೀಗ ಮತ್ತೆ ಐದು ಮಂದಿಗೆ ಕೊರೊನಾ ವಕ್ಕರಿಸಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಕುಕ್ಕೆ ಸುಬ್ರಹ್ಮಣ್ಯದ ಮುಖ್ಯ ರಸ್ತೆಯಲ್ಲಿರುವ ಈ ಹೋಟೆಲ್​ಅನ್ನು ಅಧಿಕಾರಿಗಳು ಈಗ ಸೀಲ್​ ಡೌನ್ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.