ETV Bharat / state

ಕೊರೊನಾ ಭೀತಿ: ಮಂಗಳೂರಿನಲ್ಲಿ ಇಂದಿನಿಂದ ಸೆಲೂನ್, ಬ್ಯೂಟಿ ಪಾರ್ಲರ್ ಬಂದ್

ಕೊರೊನಾ ವೈರಸ್ ಸಾರ್ವಜನಿಕರಿಗೆ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೆಲೂನ್ ಮತ್ತು ಬ್ಯೂಟಿ ಪಾರ್ಲರ್ ಬಂದ್ ಮಾಡಲು ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ.

coronation-phobia-salon-beauty-parlor-band-from-tomorrow-in-mangalore
ಮಂಗಳೂರಿನಲ್ಲಿ ನಾಳೆಯಿಂದ ಸೆಲೂನ್, ಬ್ಯೂಟಿ ಪಾರ್ಲರ್ ಬಂದ್
author img

By

Published : Mar 21, 2020, 4:34 AM IST

ಮಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೆಲೂನ್ ಮತ್ತು ಬ್ಯೂಟಿ ಪಾರ್ಲರ್ ಬಂದ್ ಮಾಡಲು ಮಹಾನಗರ ಪಾಲಿಕೆ ಆದೇಶಿಸಿದೆ. ಇಂದಿನಿಂದಲೇ ಆದೇಶ ಜಾರಿಗೆ ಬರಲಿದೆ.

ಕೊರೊನಾ ವೈರಸ್ ಒಬ್ಬರಿಂದ ಮತ್ತೊಬ್ಬರಿಗೆ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಆದೇಶ ಮಾಡಲಾಗಿದೆ.

ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಇಂದಿನಿಂದ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ಮಂಗಳೂರು ನಗರ ವ್ಯಾಪ್ತಿಯಲ್ಲಿ ಕಾರ್ಯಾನಿರ್ವಹಿಸುತ್ತಿರುವ ಸೆಲೂನ್​​, ಬ್ಯೂಟಿ ಪಾರ್ಲರ್​ಗಳು ಮುಚ್ಚುವಂತೆ ಪಾಲಿಕೆ ಆಯುಕ್ತ ಅಜಿತ್ ಕುಮಾರ್ ಹೆಗ್ಡೆ ಶಾನಾಡಿ ಸೂಚಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.