ETV Bharat / state

ಮಂಗಳೂರು: ಸೋಂಕಿನ ಲಕ್ಷಣ ಗೋಚರಿಸದೆ ಕೊರೊನಾ ದೃಢವಾದರೇ ಮನೆಯಲ್ಲಿ ಆರೈಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೋವಿಡ್ ಆಸ್ಪತ್ರೆಯಲ್ಲಿ ಬೆಡ್​ಗಳ ಸಂಖ್ಯೆ ಕಡಿಮೆಯಿದೆ. ಈ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಆದ್ದರಿಂದ ಸೋಂಕಿನ ಲಕ್ಷಣ ಇಲ್ಲದ ಸೋಂಕಿತರನ್ನು ಅವರ ಮನೆಯಲ್ಲಿಯೇ ಪ್ರತ್ಯೇಕವಾಗಿ ಇರಿಸಿ ಆರೈಕೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

dakshina kannada
ದಕ್ಷಿಣ ಕನ್ನಡ
author img

By

Published : Jul 5, 2020, 5:15 AM IST

ಮಂಗಳೂರು: ಕೊರೊನಾ ಸೋಂಕಿನ ರೋಗ ಲಕ್ಷಣ ಇಲ್ಲದೆ ಸೋಂಕು ದೃಢಗೊಂಡವರಿಗೆ ಇನ್ನು ಮುಂದೆ ಮನೆಯಲ್ಲಿ ಆರೈಕೆ ಮಾಡಲು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ದ.ಕ. ಜಿಲ್ಲಾಡಳಿತ ಆದೇಶಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೋವಿಡ್ ಆಸ್ಪತ್ರೆಯಲ್ಲಿ ಬೆಡ್​ಗಳ ಸಂಖ್ಯೆ ಕಡಿಮೆಯಿದೆ. ಈ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಆದ್ದರಿಂದ ಸೋಂಕಿನ ಲಕ್ಷಣ ಇಲ್ಲದ ಸೋಂಕಿತರನ್ನು ಅವರ ಮನೆಯಲ್ಲಿಯೇ ಪ್ರತ್ಯೇಕವಾಗಿ ಇರಿಸಿ ಆರೈಕೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

covid 19 treatment
ಜಿಲ್ಲಾಡಳಿತ ಆದೇಶದ ಪ್ರತಿ

ಜಿಲ್ಲಾಧಿಕಾರಿಯ ಆದೇಶದಂತೆ ಇನ್ನು ಮುಂದಿನ ದಿನಗಳಲ್ಲಿ ರೋಗ ಲಕ್ಷಣ ರಹಿತ ರೋಗಿಗಳನ್ನು ಅವರವರ ಮನೆಯಲ್ಲೇ ಆರೈಕೆಗೆ ವ್ಯವಸ್ಥೆ ಮಾಡುವ ಬಗ್ಗೆ ಕ್ರಮ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಆದೇಶ ಹೊರಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.