ETV Bharat / state

ಕ್ರಿಕೆಟ್ ಬೆಟ್ಟಿಂಗ್: ಮಂಗಳೂರಿನಲ್ಲಿ ಬುಕ್ಕಿ ಪೊಲೀಸ್ ಬಲೆಗೆ - Kannada news

ಐಪಿಎಲ್​ ಮುಗಿದ ನಂತರ ಈಗ ವಿಶ್ವಕಪ್​ ಮೇಲೆ ಬೆಟ್ಟಿಂಗ್​ ಬುಕ್ಕಿಗಳು ಕಣ್ಣಿಟ್ಟಿದ್ದಾರೆ. ಮಂಗಳೂರಿನಲ್ಲಿ ಬೆಟ್ಟಿಂಗ್​ ನಡೆಸುತ್ತಿದ್ದ ಬುಕ್ಕಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಕ್ರಿಕೆಟ್ ಬೆಟ್ಟಿಂಗ್-ಮಂಗಳೂರಿನಲ್ಲಿ ಬುಕ್ಕಿ ಪೊಲೀಸ್ ಬಲೆಗೆ
author img

By

Published : Jun 5, 2019, 10:20 AM IST

ಮಂಗಳೂರು: ಕ್ರಿಕೆಟ್ ಬೆಟ್ಟಿಂಗ್ ವಿರುದ್ದ ಮಂಗಳೂರು ಪೊಲೀಸರ ಕಾರ್ಯಾಚರಣೆ ಮುಂದುವರಿದಿದ್ದು ಇಂದು ಮತ್ತೋರ್ವ ಬುಕ್ಕಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೀರ್ತಿರಾಜ್ ಬಂಧಿತ ಬುಕ್ಕಿ. ಈತನಿಂದ 7 ಲಕ್ಷ ರೂ. ನಗದು, ಒಂದು ಲ್ಯಾಪ್‌ಟಾಪ್, 5 ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.

ವಿಶ್ವಕಪ್ ಕ್ರಿಕೆಟ್ ಆರಂಭವಾದ ಬಳಿಕ ಪತ್ತೆಯಾದ ಎರಡನೇ ಪ್ರಕರಣ ಇದಾಗಿದೆ. ವಿಶ್ವಕಪ್ ಕ್ರಿಕೆಟ್ ಆರಂಭವಾಗುವ ಮುಂಚೆಯೇ ಮಂಗಳೂರು ಪೊಲೀಸ್ ಕಮೀಷನರ್ ಸಂದೀಪ್ ಪಾಟೀಲ್ ಕ್ರಿಕೆಟ್ ಬೆಟ್ಟಿಂಗ್ ವಿರುದ್ಧ ಎಚ್ಚರಿಕೆಯನ್ನು ನೀಡಿದ್ದರು.

Intro:ಮಂಗಳೂರು; ಕ್ರಿಕೆಟ್ ಬೆಟ್ಟಿಂಗ್ ವಿರುದ್ದ ಮಂಗಳೂರು ಪೊಲೀಸರ ಕಾರ್ಯಚರಣೆ ಮುಂದುವರಿದಿದ್ದು ಇಂದು ಮತ್ತೋರ್ವ ಬುಕ್ಕಿಯನ್ನು ಪೊಲೀಸರು ಬಂಧಿಸಿದ್ದಾರೆ.Body:ಕೀರ್ತಿರಾಜ್ ಎಂಬ ಕ್ರಿಕೆಟ್ ಬುಕ್ಕಿಯನ್ನು ಬಂಧಿಸಲಾಗಿದೆ.ಈತನಿಂದ 7 ಲಕ್ಷ ರೂ ನಗದು, ಒಂದು ಲ್ಯಾಪ್‌ಟಾಪ್, 5 ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ವಿಶ್ವಕಪ್ ಕ್ರಿಕೆಟ್ ಆರಂಭವಾದ ಬಳಿಕ ಪತ್ತೆಯಾದ ಎರಡನೇ ಪ್ರಕರಣ ಇದಾಗಿದೆ. ವಿಶ್ವಕಪ್ ಕ್ರಿಕೆಟ್ ಆರಂಭವಾಗುವ ಮುಂಚೆಯೆ ಮಂಗಳೂರು ಪೊಲೀಸ್ ಕಮೀಷನರ್ ಸಂದೀಪ್ ಪಾಟೀಲ್ ಕ್ರಿಕೆಟ್ ಬೆಟ್ಟಿಂಗ್ ವಿರುದ್ಧ ಎಚ್ಚರಿಕೆಯನ್ನು ನೀಡಿದ್ದರು.
Reporter- vinodpuduConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.