ETV Bharat / state

ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್​ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ..

ಇಲಾಖೆಯ ಕಟ್ಟುನಿಟ್ಟಿನ ಕಳ್ಳಸಾಗಣೆ ವಿರೋಧಿ ಚಟುವಟಿಕೆಗಳ ಪರಿಣಾಮವಾಗಿ ಈ ವರ್ಷ 17.65 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ 10 ಅಪರಾಧಿಗಳನ್ನು ಬಂಧಿಸಲಾಗಿದೆ.

Mangalore Airport
ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್​ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ
author img

By

Published : Feb 11, 2020, 10:29 PM IST

ಮಂಗಳೂರು: ನಗರದ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಟ್ಟುನಿಟ್ಟಿನ ಕಳ್ಳಸಾಗಣೆ ವಿರೋಧಿ ಚಟುವಟಿಕೆಗಳ ಪರಿಣಾಮವಾಗಿ ಈ ವರ್ಷ 17.65 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ 10 ಅಪರಾಧಿಗಳನ್ನು ಬಂಧಿಸಲಾಗಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್​ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ

2019 ಎಪ್ರಿಲ್​ನಿಂದ 2020ರ ಜನವರಿ ಅವಧಿಯಲ್ಲಿ ಒಟ್ಟು 52 ಕಳ್ಳಸಾಗಣೆ ಪ್ರಕರಣದಿಂದ 6.38 ಕೋಟಿ ರೂ.ಗಳ ಮೌಲ್ಯದ ಹಳದಿ ಲೋಹವನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಅಲ್ಲದೆ 33.48 ಲಕ್ಷ ರೂ. ಮೌಲ್ಯದ ಅಕ್ರಮ ವಿದೇಶಿ ಕರೆನ್ಸಿಯನ್ನು 7 ಪ್ರಯಾಣಿಕರಿಂದ ವಶಪಡಿಸಿಕೊಳ್ಳಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.