ETV Bharat / state

ಕಾಲೇಜಿನ‌ ಕಾರ್ಯಕ್ರಮದಲ್ಲಿ ಬುರ್ಖಾ ಧರಿಸಿ ನೃತ್ಯ: ನಾಲ್ವರು ವಿದ್ಯಾರ್ಥಿಗಳ ಅಮಾನತು

ವಾಮಂಜೂರಿನ ಖಾಸಗಿ ಕಾಲೇಜಿನ ಕಾರ್ಯಕ್ರಮದಲ್ಲಿ ಬುರ್ಖಾ ಧರಿಸಿ ವಿದ್ಯಾರ್ಥಿಗಳು ಡ್ಯಾನ್ಸ್​ ಮಾಡಿದ್ದಕ್ಕೆ ನಾಲ್ವರನ್ನು ಆಡಳಿತ ಮಂಡಳಿ ಅಮಾನತು ಮಾಡಿದೆ.

suspension-of-four-students-in-mangalore
ಕಾಲೇಜಿನ‌ ಕಾರ್ಯಕ್ರಮದಲ್ಲಿ ಬುರ್ಖಾ ಧರಿಸಿ ನೃತ್ಯ
author img

By

Published : Dec 9, 2022, 9:31 AM IST

Updated : Dec 9, 2022, 10:20 AM IST

ಮಂಗಳೂರು: ವಾಮಂಜೂರಿನ ಖಾಸಗಿ ಕಾಲೇಜಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ್ದಾರೆ. ಡ್ಯಾನ್ಸ್​ ಮಾಡಿದ ನಾಲ್ಕು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ.

ಈ ಕಾಲೇಜಿನಲ್ಲಿ ಬುಧವಾರ ಸಂಜೆ ಕಾರ್ಯಕ್ರಮ ನಡೆದಿದ್ದು, ಇದರಲ್ಲಿ ಬುರ್ಖಾ ಧರಿಸಿದ ಕಾಲೇಜಿನ ವಿದ್ಯಾರ್ಥಿಗಳು ವೇದಿಕೆಯೇರಿ ನೃತ್ಯ ಪ್ರದರ್ಶನ ಮಾಡಿದ್ದರು. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಕಾಲೇಜು ಆಡಳಿತ ಮಂಡಳಿ ಆಂತರಿಕ ವಿಚಾರಣೆಯ ಬಳಿಕ ಸಂಬಂಧಪಟ್ಟ ವಿದ್ಯಾರ್ಥಿಗಳನ್ನು ಅಮಾನತು ಮಾಡಿದೆ.

ಇದನ್ನೂ ಓದಿ: ಬುರ್ಖಾ ಧರಿಸಿ ನೃತ್ಯ ಮಾಡಿದ ಯುವಕರು: ಮುಸ್ಲಿಂ ಮುಖಂಡರ ಆಕ್ಷೇಪ, ಖಂಡನೆ

Last Updated : Dec 9, 2022, 10:20 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.