ETV Bharat / state

ಅಕ್ಟೋಬರ್ 25ರಂದು ಸೂರ್ಯಗ್ರಹಣ: ಕುಕ್ಕೆ, ಧರ್ಮಸ್ಥಳದಲ್ಲಿ ದೇವರ ಸೇವೆ ಇಲ್ಲ

ಸೂರ್ಯಗ್ರಹಣದಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭೋಜನ ಪ್ರಸಾದ ಸೇವೆ ಸೇರಿದಂತೆ ಯಾವುದೇ ಸೇವೆಗಳೂ ಇರುವುದಿಲ್ಲ. ಅದೇ ರೀತಿ ಧರ್ಮಸ್ಥಳ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ಕೂಡ ಮಧ್ಯಾಹ್ನ 2:30ರಿಂದ ರಾತ್ರಿ 7:30ರವರೆಗೆ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ.

darshana-restricted-in-kukke-and-dharmasthala-on-oct-25
ಅಕ್ಟೋಬರ್ 25ರಂದು ಸೂರ್ಯಗ್ರಹಣ: ಕುಕ್ಕೆ, ಧರ್ಮಸ್ಥಳದಲ್ಲಿ ದೇವರ ಸೇವೆ ಇಲ್ಲ
author img

By

Published : Oct 20, 2022, 7:28 AM IST

ಸುಬ್ರಹ್ಮಣ್ಯ(ದಕ್ಷಿಣ ಕನ್ನಡ): ಅಕ್ಟೋಬರ್ 25ರಂದು ಸೂರ್ಯಗ್ರಹಣದ ಹಿನ್ನೆಲೆಯಲ್ಲಿ ಪುಣ್ಯಕ್ಷೇತ್ರಗಳಾದ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳದಲ್ಲಿ ಯಾವುದೇ ಸೇವೆಗಳು ಇರುವುದಿಲ್ಲ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

darshana-restricted-in-kukke-and-dharmasthala-on-oct-25
ಪ್ರಕಟಣೆ

ಸೂರ್ಯಗ್ರಹಣದಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭೋಜನ ಪ್ರಸಾದ ಸೇವೆ ಸೇರಿದಂತೆ ಯಾವುದೇ ಸೇವೆಗಳೂ ಇರುವುದಿಲ್ಲ. ಅದೇ ರೀತಿ ಧರ್ಮಸ್ಥಳ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ಕೂಡ ಮಧ್ಯಾಹ್ನ 2:30ರಿಂದ ರಾತ್ರಿ 7:30ರವರೆಗೆ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ತಿಳಿದು ಬಂದಿದೆ.

ಅಕ್ಟೋಬರ್ 26ರಂದು ದೇವರ ನಿತ್ಯದ ಪೂಜಾ ಸಮಯಗಳಲ್ಲಿ ವ್ಯತ್ಯಯವಾಗುವುದರಿಂದ ಕುಕ್ಕೆ ಸುಬ್ರಮಣ್ಯದಲ್ಲಿ ಬೆಳಗ್ಗೆ 9ರಿಂದ ಭಕ್ತರಿಗೆ ದೇವರ ದರ್ಶನ, ಸೇವೆಗಳು ಆರಂಭಗೊಳ್ಳಲಿವೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ. ಬೆಳಗ್ಗೆ 9 ಗಂಟೆಯಿಂದ ಭಕ್ತರಿಗೆ ದೇವರ ದರ್ಶನ ಪಡೆಯಬಹುದಾಗಿದೆ.

25ರಂದು ಮಧ್ಯಾಹ್ನ 4:29ಕ್ಕೆ ಗ್ರಹಣದ ಸ್ಪರ್ಶ, ಗ್ರಹಣದ ಮಧ್ಯಭಾಗವು 5:14ಕ್ಕೆ ಮತ್ತು ರಾಶಿ ಚಕ್ರದ ಪ್ರಕಾರ 5:42ರ ವೇಳೆಗೆ ಗ್ರಹಣ ಮೋಕ್ಷವಾಗಲಿದೆ.

ಇದನ್ನೂ ಓದಿ: 27 ವರ್ಷಗಳ ನಂತರ ದೀಪಾವಳಿ ಮರುದಿನ ಖಂಡಗ್ರಾಸ ಸೂರ್ಯಗ್ರಹಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.