ETV Bharat / state

ಹಾಸ್ಟೆಲ್​ ವಿದ್ಯಾರ್ಥಿಗಳಿಗೆ ಕೊರೊನ: ದೇರಳಕಟ್ಟೆ ಖಾಸಗಿ ವೈದ್ಯಕೀಯ ಕಾಲೇಜು ಕ್ಯಾಂಪಸ್ ಸೀಲ್ ಡೌನ್ - Manglore covid 19 updates

ಈ ಹಿನ್ನೆಲೆಯಲ್ಲಿ 10 ದಿನಗಳ ಕಾಲ ಕ್ಯಾಂಪಸ್ ಸೀಲ್ ಡೌನ್ ಮಾಡಲಾಗಿದೆ.ಇದೀಗ ಆ ಪ್ರದೇಶವನ್ನು ಕಂಟೋನ್ಮೆಂಟ್ ಝೋನ್ ಆಗಿ ಗುರುತಿಸಿದ್ದು, 10 ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ. ಆದರೆ ಮೆಡಿಕಲ್ ಕಾಲೇಜು ಆಸ್ಪತ್ರೆ ಎಂದಿನಂತೆ ಕಾರ್ಯ ನಿರ್ವಹಿಸಲಿದೆ.

ದೇರಳಕಟ್ಟೆ ಖಾಸಗಿ ವೈದ್ಯಕೀಯ ಕಾಲೇಜು ಕ್ಯಾಂಪಸ್ ಸೀಲ್ ಡೌನ್

author img

By

Published : Mar 16, 2021, 4:31 AM IST

ಮಂಗಳೂರು: ನಗರದ ದೇರಳಕಟ್ಟೆಯ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ 20 ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಗೊಂಡಿದೆ.

ಈ ಹಿನ್ನೆಲೆಯಲ್ಲಿ 10 ದಿನಗಳ ಕಾಲ ಕ್ಯಾಂಪಸ್ ಸೀಲ್ ಡೌನ್ ಮಾಡಲಾಗಿದೆ.ಇದೀಗ ಆ ಪ್ರದೇಶವನ್ನು ಕಂಟೋನ್ಮೆಂಟ್ ಝೋನ್ ಆಗಿ ಗುರುತಿಸಿದ್ದು, 10 ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ. ಆದರೆ ಮೆಡಿಕಲ್ ಕಾಲೇಜು ಆಸ್ಪತ್ರೆ ಎಂದಿನಂತೆ ಕಾರ್ಯ ನಿರ್ವಹಿಸಲಿದೆ.

ಸ್ವಲ್ಪ ದಿನಗಳ ಹಿಂದೆ ದ.ಕ.ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಕಡಿಮೆಯಾಗಿತ್ತು. ಆದರೆ ಕೆಲ ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಏರುಗತಿಯಲ್ಲಿದ್ದು, 40-60 ಮಂದಿಗೆ ಸೋಂಕು ದೃಢಗೊಳ್ಳುತ್ತಿದೆ. ಇಂದು 65 ಮಂದಿಗೆ ಸೋಂಕು ದೃಢಗೊಂಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.